ನವದೆಹಲಿ:ಸದ್ಯ ಮದುವೆ ಸೀಸನ್​ ಆಗಿರುವುದರಿಂದ ಅದಕ್ಕೆ ಸಂಬಂಧಿಸಿದ ತರಹೇವಾರಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಅದೇ ರೀತಿಯಲ್ಲಿ ವಿಡಿಯೋವೊಂದು ಹೊರಬಂದಿದ್ದು, ಅದರಲ್ಲಿ ವರನ ಪಕ್ಕವೇ ಕುಳಿತು ಯುವಕನೊಬ್ಬ ವಧುವಿಗೆ ಕಿಸ್​ ಮಾಡುತ್ತಿರುವ ದೃಶ್ಯವಿದೆ.
ವಿಡಿಯೋದಲ್ಲಿ ವರನನ್ನು ನೋಡುತ್ತಿದ್ದರೆ, ಅಯ್ಯೋ ಪಾಪ ಅನಿಸುವಂತಿದೆ. ಈ ವಿಡಿಯೋವನ್ನು ಎಲ್ಲಿ ರೆಕಾರ್ಡ್​ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ. ಆದರೆ, ಜಾಲತಾಣದಲ್ಲಿ ಮಾತ್ರ ಬಹಳ ಸಂಚಲನ ಮೂಡಿಸಿದೆ.
ವಿವರಣೆಗೆ ಬರುವುದಾದರೆ, ರಿಸೆಪ್ಶನ್​ ವೇಳೆ ಮಂಟಪದ ವೇದಿಕೆಯಲ್ಲಿ ವಧು-ವರ ಕುಳಿತಿರುತ್ತಾರೆ. ಅದೇ ಸಮಯದಲ್ಲಿ ಅಲ್ಲಿಗೆ ಎಂಟ್ರಿ ಕೊಡುವ ಯುವಕನೊಬ್ಬ ಇಬ್ಬರ ನಡುವೆ ಕುಳಿತು ವಧುವಿಗೆ ಕಿಸ್​ ಮಾಡಲು ಆರಂಭಿಸುತ್ತಾನೆ. ಅದನ್ನು ನೋಡಿ ಎಲ್ಲರು ಶಾಕ್​ ಆಗುತ್ತಾರೆ. ಸ್ವತಃ ವರನೂ ದಿಗ್ಭ್ರಾಂತವಾಗುತ್ತದೆ.
ವರನನ್ನು ಕಾಡಿಸಲು ಬಹುಶಃ ವಧುವಿನ ಮನೆಯವರು ಮೊದಲೇ ಪ್ಲಾನ್​ ಮಾಡಿದಂತೆ ಕಾಣುತ್ತದೆ. ಆದರೆ, ಈ ಬಗ್ಗೆ ಜಾಲತಾಣದಲ್ಲಿ ಬಹಳ ಆಕ್ಷೇಪವೂ ವ್ಯಕ್ತವಾಗುತ್ತಿದೆ. ಭಾವನೆಗಳೊಂದಿಗೆ ಚೆಲ್ಲಾಟ ಆಡಬಾರದು ಎಂದು ಕಿಡಿಕಾರಿದ್ದಾರೆ.(ಏಜೆನ್ಸೀಸ್​)
A post shared by Niranjan Mahapatra (@official_niranjanm87)
ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
