ನವದೆಹಲಿ:ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದ ದೆಹಲಿಯ ನಜಾಫಗಢದ ರಸ್ತೆ ಕುಸಿದು ನಿರ್ಮಾಣವಾಗಿದ್ದ ಹಳ್ಳದಲ್ಲಿ ಟ್ರಕ್​ ಉರುಳಿಬಿದ್ದಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿಯೇ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಜಾಲತಾಣದಲ್ಲಿ ವೈರಲ್​ ಆಗಿದೆ.
ಟ್ರಕ್​ ಹಳ್ಳಕ್ಕೆ ಬಿದ್ದಿರುವ ಫೋಟೋವನ್ನು ಗುರುವಾರ ಬಿಡುಗಡೆ ಮಾಡಿದ್ದು, ಈಗಲೂ ಟ್ರಕ್​ ಹಳ್ಳದಲ್ಲೇ ಇದೆ. ತೌಕ್ತೆ ಚಂಡಮಾರುತದ ಪರಿಣಾಮದಿಂದ ಗುರುವಾರ ರಾತ್ರಿ ದೆಹಲಿಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ದೆಹಲಿಯ ಅನೇಕ ಏರಿಯಾಗಳು ಜಲಾವೃತಗೊಂಡಿದೆ.
ನವದೆಹಲಿ: ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದ ದೆಹಲಿಯ ನಜಾಫಗಢದ ರಸ್ತೆ ಕುಸಿದು ನಿರ್ಮಾಣವಾಗಿದ್ದ ಹಳ್ಳದಲ್ಲಿ ಟ್ರಕ್​ ಉರುಳಿಬಿದ್ದಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿಯೇ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಜಾಲತಾಣದಲ್ಲಿ ವೈರಲ್​ ಆಗಿದೆ.#Truck#Delhi#CavedRoad#HeavyRainpic.twitter.com/wy3JAIIffA
— Vijayavani (@VVani4U)May 20, 2021

ಮಳೆಯಿಂದ ನಜಾಫಗಢದ ರಸ್ತೆ ಕುಸಿದು ಹಳ್ಳ ನಿರ್ಮಾಣವಾಗಿದೆ. ಈ ಏರಿಯಾದಲ್ಲಿ ನಿರ್ಮಾಣ ಮಾಡುತ್ತಿದ್ದ ಮೆಟ್ರೋದಿಂದಾಗಿ ರಸ್ತೆ ಕುಸಿದಿದೆ ಎಂದು ಹೇಳಲಾಗಿದ್ದು, ದೆಹಲಿ ಮೆಟ್ರೋ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ಘಟನೆ ಜರುಗಿದೆ ಎಂದು ಆರೋಪಿಸಿದ್ದಾರೆ.(ಏಜೆನ್ಸೀಸ್​)
ಆರೋಗ್ಯವಾಗಿದ್ದ ಕರೊನಾ ಸೋಂಕಿತ ಮಹಿಳೆ ಗ್ಯಾಂಗ್​ರೇಪ್ ಬಳಿಕ ಸಾವು! ಆಸ್ಪತ್ರೆ ಘಟನೆ ಬಿಚ್ಚಿಟ್ಟು ಕಣ್ಣೀರಿಟ್ಟ ಮಗಳು

ಮರುಮದುವೆಯಿಂದ ಹುಟ್ಟುವ ಮಗುವಿಗೆ ಆಸ್ತಿ ಪಾಲು ಹೇಗೆ?

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಐಪಿಎಸ್‌ ಅಧಿಕಾರಿಗೆ ಪ್ರಮೋಷನ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + eight =
Remember me
