ನವದೆಹಲಿ:ವಿತ್ತ ಸಚಿವೆಯಾಗಿ ನಾಲ್ಕನೇ ಬಜೆಟ್​ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್​ ಅವರು ಯುವಕರಿಗೆ ಗುಡ್​ ನ್ಯೂಸ್​ ನೀಡಿದ್ದಾರೆ. ಮುಂದಿನ ಐದು ವರ್ಷದಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಭರವಸೆಯನ್ನು ನೀಡಿದ್ದಾರೆ.
ಆತ್ಮನಿರ್ಭರ ಭಾರತವನ್ನು ಸಾಧಿಸಲು ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಯು ಅತ್ಯುತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದೇ ಸರ್ಕಾರದ ಗುರಿಯಾಗಿದೆ. ಇದರ ಜೊತೆಗೆ 30 ಲಕ್ಷ ಹೆಚ್ಚುವರಿ ಉತ್ಪಾದನೆಯನ್ನು ಸಾಧಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ಹೇಳಿದರು.
ಯುವ ಜನಾಂಗವನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸುತ್ತಿದೆ. ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯು ದೇಶದ ಆರ್ಥಿಕತೆಯನ್ನು ಉತ್ತೇಜಿಸಲಿದ್ದು, ಯುವಕರಿಗೆ ಹೆಚ್ಚಿನ ಉದ್ಯೋಗಗಳು ಮತ್ತು ಅವಕಾಶಗಳಿಗೆ ಕಾರಣವಾಗುತ್ತದೆ ಎಂದು ವಿತ್ತ ಸಚಿವೆ ಹೇಳಿದರು.(ಏಜೆನ್ಸೀಸ್​)
ದೇಶದ ಆರ್ಥಿಕ ಸ್ಥಿತಿಗತಿ ಆಧರಿಸಿ ಬಜೆಟ್​ ಮಂಡನೆ: ನಿರ್ಮಲಾ ಸೀತಾರಾಮನ್​

ಬಜೆಟ್​ ಮಂಡನೆಗೂ ಮುನ್ನವೇ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಭಾರೀ ಇಳಿಕೆ

ಕೇಂದ್ರ ಬಜೆಟ್​ ಮುನ್ನವೇ ವಿಮಾನ ಇಂಧನ ದುಬಾರಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − ten =
Remember me
