ನವದೆಹಲಿ:ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಸಾಕಷ್ಟು ವಿಡಿಯೋಗಳು ಪೋಸ್ಟ್​ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿಬಿಡುತ್ತವೆ. ಕೆಲವೊಂದು ವಿಡಿಯೋಗಳು ತುಂಬಾ ಫನ್ನಿಯಾಗಿರುತ್ತವೆ ಮತ್ತು ನೋಡುಗರನ್ನು ಹೊಟ್ಟೆ ಹುಣ್ಣಾಗಿಸುವಷ್ಟು ನಗಿಸುತ್ತವೆ. ಆ ಸಾಲಿಗೆ ಇದೀಗ ಮತ್ತೊಂದು ವಿಡಿಯೋ ಸೇರ್ಪಡೆಯಾಗಿದೆ.
ಸದ್ಯ ವೈರಲ್​ ಆಗಿರುವ ವಿಡಿಯೋದಲ್ಲಿ ಒಂದು ಗುಂಪಿನ ಮಹಿಳೆಯರು ಬಾಲಿವುಡ್​ನ “ಕಾಲಾ ಚಸ್ಮಾ” ಹಾಡಿಗೆ ಮೈಚಳಿ ಬಿಟ್ಟು ಡಾನ್ಸ್​ ಮಾಡಿದ್ದಾರೆ. ಈ ವಿಡಿಯೋವನ್ನು ವಿಡಿಯೋನೇಷನ್.ಟೆಬ್​ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಅಪ್​ಲೋಡ್​ ಮಾಡಲಾಗಿದ್ದು, ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

A post shared by VIDEO NATION (@videonation.teb)

ಪಾರ್ಟಿಯೊಂದರಲ್ಲಿ ಮಹಿಳೆಯುರು ಕುಣಿದು ಕುಪ್ಪಳಿಸಿರುವ ವಿಡಿಯೋ ಇದಾಗಿದೆ. ಸಾವಿರಾರು ಲೈಕ್ಸ್​ಗಳು ಬಂದಿದ್ದು, ಆಂಟಿಯರ ಡಾನ್ಸ್​ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಎಲ್ಲರಲ್ಲೂ ಪ್ರತಿಭೆ ಇರುತ್ತದೆ, ಅದಕ್ಕೆ ಸೂಕ್ತ ವೇದಿಕೆ ಸಿಗಬೇಕಷ್ಟೇ ಎಂದು ಕಾಮೆಂಟ್​ ಮಾಡುತ್ತಿದ್ದಾರೆ.(ಏಜೆನ್ಸೀಸ್​)
VIDEO| ನೆಲಸಮ ಮಾಡಿದ ಬಳಿಕ ಹೀಗಿದೆ ನೋಡಿ ಸೂಪರ್​ ಟೆಕ್​ ಅವಳಿ ಗೋಪುರವಿದ್ದ ಪ್ರದೇಶ: ವಿಡಿಯೋ ವೈರಲ್​

ಬಿಜೆಪಿ ನಾಯಕಿ ಸೊನಾಲಿ ಸಾವು ಪ್ರರಕಣ: ಗೋವಾ ಪೊಲೀಸರಿಂದ ಮತ್ತೊಬ್ಬ ಡ್ರಗ್ಸ್​ ಪೆಡ್ಲರ್​ ಅರೆಸ್ಟ್​

VIDEO: ಪಾಕ್​ನಲ್ಲಿ ಮಳೆಯ ರುದ್ರ ನರ್ತನ: ಸಾವಿನ ಸಂಖ್ಯೆ 1033ಕ್ಕೆ ಏರಿಕೆ- ಪ್ರವಾಹದ ಭೀಕರ ವಿಡಿಯೋಗಳು ಇಲ್ಲಿವೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − fourteen =
Remember me
