ಎರವಿಪುರಂ(ಕೊಲ್ಲಂ):ಮಕ್ಕಳನ್ನು ಬಿಟ್ಟು ಭಾವನೊಂದಿಗೆ ಪರಾರಿಯಾಗಿದ್ದ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ.
ಕೊಲ್ಲಂನ ಮುಂಡಕ್ಕಲ್​ ನಿವಾಸಿ ಐಶ್ವರ್ಯಾ (28) ಮತ್ತು ಆಕೆಯ ಸಹೋದರಿಯ ಗಂಡ ಸಂಜಿತ್​ (36) ಎಂಬಾತನನ್ನು ಮದುರೈನಲ್ಲಿ ಬಂಧಿಸಲಾಗಿದೆ. ಸಂಜಿತ್​ಗೆ ಇಬ್ಬರು ಮಕ್ಕಳಿದ್ದು, ಐಶ್ವರ್ಯಾಗೆ ಒಂದು ಮಗುವಿದೆ. ಮಕ್ಕಳನ್ನು ಬಿಟ್ಟು ಹೋಗಿದ್ದಕ್ಕೆ ಇಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ.
ಐಶ್ವರ್ಯಾ ನಾಪತ್ತೆಯಾದ ಬೆನ್ನಲ್ಲೇ ಆಕೆಯ ಪತಿ ಎರವಿಪುರಂ ಪೊಲೀಸ್​ ಠಾಣೆಯಲ್ಲಿ ಮತ್ತು ಆಕೆಯ ಸಂಬಂಧಿಕರು ಕೊಲ್ಲಂ ವೆಸ್ಟ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರಿನ ಹಿನ್ನೆಲೆಯಲ್ಲಿ ಕೊಲ್ಲಂ ವೆಸ್ಟ್ ಪೊಲೀಸರು ಸೈಬರ್​ ಸೆಲ್​ ಪೊಲೀಸರ ಸಹಾಯದಿಂದ ತನಿಖೆ ನಡೆಸಿ, ಇಬ್ಬರು ಪತ್ತೆ ಹಚ್ಚಿದ್ದಾರೆ. ಇಬ್ಬರು ನಕಲಿ ಹೆಸರಿನಲ್ಲಿ ಟಿಕೆಟ್​ ಪಡೆದ ಮದುರೈಗೆ ಪ್ರಯಾಣ ಬೆಳೆಸಿದ್ದರು.
ರೈಲ್ವೇ ಪೊಲೀಸರು ಇಬ್ಬರ ಫೋಟೋಗಳನ್ನು ಕಳುಹಿಸಿದ ಬಳಿಕ ಐಶ್ವರ್ಯಾ ಮತ್ತು ಸಂಜಿತ್​ ಸಿಕ್ಕಿಬಿದ್ದಿದ್ದಾರೆ. ಬಳಿಕ ವೆಸ್ಟ್​ ಪೊಲೀಸರು ಮದುರೈಗೆ ತೆರಳಿ ಇಬ್ಬರನ್ನು ಕರೆತಂದಿದ್ದಾರೆ. ಇದಾದ ಬಳಿಕ ಇಬ್ಬರನ್ನು ಎರವಿಪುರಂ ಠಾಣೆಗೆ ಕರೆದೊಯ್ದು ಒಪ್ಪಿಸಲಾಗಿದೆ.(ಏಜೆನ್ಸೀಸ್​)
ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

#BBK8: ಪ್ರಶಾಂತ್​ ಸಂಬರಗಿ ವಿರುದ್ಧ ಗಂಭೀರ ಆರೋಪ ಮಾಡಿದ ದಿವ್ಯಾ ಸುರೇಶ್​..!

ಸವಾಲಿಗೆ ಸೋಲದ ಸೇನಾನಿಗಳು: ಸಂಕಷ್ಟದ ಹೊತ್ತಿನಲ್ಲಿ ವೃತ್ತಿ ಧರ್ಮ ಮೆರೆದ ವೈದ್ಯರು..

ನಾಳೆ ವರ್ಗ ವೇಳಾಪಟ್ಟಿ?: ಅಂತಿಮವಾಯ್ತು ಶಿಕ್ಷಕರ ವರ್ಗಾವಣೆ ನಿಯಮಾವಳಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 − 4 =
Remember me
