ಕಣ್ಣೂರು:ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ನೆರೆಮನೆಯ ಮಗುವಿನ ಪ್ರಾಣ ಉಳಿಸಲು ಹೋಗಿ ಯುವತಿಯೊಬ್ಬಳು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಕೇರಳದ ಮಟ್ಟನೂರ್​ ನದಿಯಲ್ಲಿ ನಡೆದಿದೆ.
ಮೃತಳನ್ನು ಅಮೃತಾ (25) ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಈ ಘಟನೆ ನಡೆದಿದೆ.
ನದಿಗೆ ಬಿದ್ದ ನೆರೆಮನೆಯ ಮಗುವನ್ನು ಕಾಪಾಡಲು ಅಮೃತಾ ನದಿಗೆ ಜಿಗಿದಿದ್ದಳು. ಆದರೆ, ಸುಳಿಗೆ ಸಿಲುಕಿ ಅಮೃತಾ ಪ್ರಾಣ ಬಿಟ್ಟಿದ್ದಾಳೆ. ಅದೃಷ್ಟವಶಾತ್​ ಘಟನೆಯಲ್ಲಿ ಮಗು ಬದುಕುಳಿದಿದೆ.
ಅಮೃತ ಮುಂಡೇರಿ ಪ್ರೌಢಶಾಲೆಯ ಲ್ಯಾಬ್ ಸಹಾಯಕ ಸಿ ಬಾಲಕೃಷ್ಣನ್ ಮತ್ತು ರಮಣಿಯವರ ಪುತ್ರಿ. ಅನಘಾ ಅವಳ ಸಹೋದರಿ. ಇದೀಗ ಮಗಳನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.(ಏಜೆನ್ಸೀಸ್​)
ಆಕ್ಸಿಜನ್​ ಭರ್ತಿಗೆ ಕ್ಯೂನಲ್ಲಿ ನಿಂತಿದ್ದ ವೇಳೆ ಬಂತು ಫೋನ್​ ಕರೆ: ಮಾತು ಕೇಳ್ತಿದ್ದಂತೆ ಕುಸಿದು ಬಿದ್ದ ಮಹಿಳೆ
ಕರೊನಾ ಲಸಿಕೆ ನೀಡುವುದಾಗಿ ನಂಬಿಸಿ ಹುಡುಗಿಯನ್ನು ಕರೆದೊಯ್ದ ಯುವಕರಿಂದ ಗ್ಯಾಂಗ್​ರೇಪ್​
ತುರ್ತು ಕರೊನಾ ಪರಿಹಾರ ಸಾಮಗ್ರಿಗಳ ಮೊದಲನೆ ಕಂತನ್ನು ಭಾರತಕ್ಕೆ ರವಾನಿಸಿದ ಅಮೆರಿಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − eleven =
Remember me
