ವಾರಾಣಸಿ:ಟೇಕಾಫ್ ಆದ ಬೆನ್ನಲ್ಲೇ ಪಕ್ಷಿ ಡಿಕ್ಕಿಯಾದ ಪರಿಣಾಮ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿದ್ದ ಹೆಲಿಕಾಪ್ಟರ್​ ಅನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್​ ಅವರು ಎರಡು ದಿನಗಳ ವಾರಾಣಸಿ ಪ್ರವಾಸದಲ್ಲಿದ್ದರು. ಇಂದು ವಾರಾಣಸಿಯಿಂದ ಲಖನೌ ಮೂಲದ ಹೆಲಿಕಾಪ್ಟರ್​ನಿಂದ ಲಖನೌ ಕಡೆಗೆ ಹೊರಟಾಗ ಟೇಕಾಫ್​ ಆದ ಕೆಲವೇ ಕ್ಷಣಗಳಲ್ಲಿ ಪಕ್ಷಿಯೊಂದು ಡಿಕ್ಕಿ ಹೊಡೆಯಿತು. ಇದಾದ ಬಳಿಕ ಪೈಲಟ್​ ತುರ್ತು ಭೂಸ್ಪರ್ಶಕೆ ಮನವಿ ಮಾಡಿ ವಾರಾಣಸಿಯಲ್ಲೇ ಲ್ಯಾಂಡಿಂಗ್​ ಮಾಡಿದ್ದಾರೆ.
ತುರ್ತು ಭೂಸ್ಪರ್ಶದ ಬಳಿಕ ಸಿಎಂ ಯೋಗಿ ಆದಿತ್ಯನಾಥ್​ ಅವರು ವಾರಾಣಸಿ ವಿಮಾನ ನಿಲ್ದಾಣದಿಂದ ಲಖನೌಗೆ ಹಾರಿದರು ಎಂದು ಜಿಲ್ಲಾಧಿಕಾರಿ ಕುಶಾಲ್​ರಾಜ್​ ಶರ್ಮಾ ಮಾಹಿತಿ ನೀಡಿದರು. ಅದೃಷ್ಟವಶಾತ್​ ಯಾವುದೇ ಅನಾಹುತ ಸಂಭವಿಸಿಲ್ಲ.(ಏಜೆನ್ಸೀಸ್​)
ಬ್ರಾಲೆಸ್​ ಆಗಿ ಸಾರ್ವಜನಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟ ಪೂನಂ ಪಾಂಡೆ: ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ

ಪತಿಯ ಸರ್ಕಾರದ ಉಳಿವಿಗೆ ರಾಜಕೀಯ ಅಖಾಡಕ್ಕಿಳಿದ ಉದ್ಧವ್​ ಠಾಕ್ರೆ ಪತ್ನಿ: ಈ ಪ್ಲಾನ್​ ವರ್ಕೌಟ್​ ಆಗುತ್ತಾ?

ಮೊದಲ ಬಾರಿಗೆ ಅಶ್ಲೀಲ ದೃಶ್ಯದಲ್ಲಿ ನಟನೆ: ನಟಿ ಇಶಾ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಬಾಬಿ ಡಿಯೋಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
