ತ್ರಿಸ್ಸೂರ್:ಹೋಟೆಲ್​ ಒಂದರ ಕೋಣೆಯಲ್ಲಿ ವ್ಯಕ್ತಿಗಳಿಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ತ್ರಿಸ್ಸೂರ್​ನಲ್ಲಿ ನಡೆದಿದೆ.
ಮೃತರನ್ನು ಒಲರಿಕ್ಕರದ ನಿವಾಸಿ ರಿಜೊ (26) ಮತ್ತು ಕರ್ಯತ್ತುಕುರಾ ನಿವಾಸಿ ಸಂಗೀತಾ ಎಂದು (26) ಎಂದು ಗುರುತಿಸಲಾಗಿದೆ. ಸಂಗೀತಾ ಪತಿ ನಡೆಸುತ್ತಿದ್ದ ಕ್ಯಾಟರಿಂಗ್​ ಘಟಕದಲ್ಲಿ ರಿಜೊ ಕೆಲಸ ಮಾಡುತ್ತಿದ್ದ. ಇಬ್ಬರ ನಡುವೆ ಅಕ್ರಮ ಸಂಬಂಧ ಇತ್ತೆಂದು ಹೇಳಲಾಗಿದೆ.
ನಿನ್ನೆ ಇಬ್ಬರು ಹೋಟೆಲ್​ ರೂಮ್​ ಬುಕ್​ ಮಾಡಿದ್ದರು. ಎಷ್ಟೇ ಕೂಗಿದರೂ ಬಾಗಿಲು ತೆಗೆಯದಿದ್ದಾಗ ಅನುಮಾನಗೊಂಡು ಹೋಟೆಲ್​ ಸಿಬ್ಬಂದಿ ಪೊಲೀಸರ ಸಮ್ಮುಖದಲ್ಲಿ ಬಾಗಿಲು ತೆಗೆದು ನೋಡಿದಾಗ ಇಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಂಗೀತಾ ದಂಪತಿಗೆ ಮೂವರು ಮಕ್ಕಳಿದ್ದಾರೆ. ಸಂಗೀತಾ ಮತ್ತು ರಿಜೊ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ತ್ರಿಸ್ಸೂರ್​ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.(ಏಜೆನ್ಸೀಸ್​)
ಹಿಜಾಬ್​ ವಿವಾದದ ಬಗ್ಗೆ ಮಾತನಾಡಿದ್ದಕ್ಕೆ ಹಾಟ್​ ಫೋಟೋ ಶೇರ್​: ನೆಟ್ಟಿಗನಿಗೆ ಸ್ವರಾ ಕೊಟ್ಟ ಉತ್ತರ ಹೀಗಿತ್ತು…

ಮನುಕುಲಕ್ಕೆ ಅಪಾಯಕಾರಿ ಸುದ್ದಿ: ಸಮುದ್ರದಲ್ಲಾಗುತ್ತಿದೆ ಬದಲಾವಣೆ, 2050ರ ವೇಳೆಗೆ ಕಾದಿದೆ ಗಂಡಾಂತರ!

VIDEO: ನಗ್ನವಾಗಿ ಮಲಗಿ, ಅಂದ ಹೆಚ್ಚಿಸಿಕೊಳ್ಳಿ ಎಂದ ವಿಶ್ವದ ಹಾಟೆಸ್ಟ್‌ ಅಜ್ಜಿ- ಗುಟ್ಟು ಹೇಳಿದ ನಾಲ್ಕು ಮಕ್ಕಳ ಅಮ್ಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − six =
Remember me
