ಬೆಂಗಳೂರು:ಸ್ಯಾಂಡಲ್​ವುಡ್​​ ನಟಿ ರಾಗಿಣಿ ದ್ವಿವೇದಿ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿರುತ್ತಾರೆ. ಹೊಸ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪಡ್ಡೆಗಳ ನಿದ್ದೆಗೆಡಿಸುತ್ತಾರೆ. ಆದರೆ ಇಂದು ಹಂಚಿಕೊಂಡಿರುವ ಫೋಟೋಗಳು ಸಖತ್​ ವೈರಲ್​​ ಆಗಿವೆ.
ರಾಗಿಣಿ ದ್ವಿವೇದಿ ಬಿಕಿನಿ ತೊಟ್ಟು ಈಜುಗೊಳದಲ್ಲಿಯೇ ಇಳಿದು ಫೋಟೋಶೂಟ್ ಮಾಡಿಸಿದ್ದಾರೆ. ಈಜುಗೊಳದಲ್ಲಿ ಇಳಿದು ವಿವಿಧ ಹಾವ-ಭಾವಗಳಲ್ಲಿಯೇ ಕ್ಯಾಮರಾಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ನೆಟ್ಟಿಗರು ಮೆಚ್ಚುಗೆ ಸೂಚಿಸಿ ನಟಿಯ ಬೋಲ್ಡ್‌ ಫೋಟೋಗಳಿಗೆ ಕೆಲವರು ಪಾಸಿಟಿವ್‌ ಮತ್ತು ನೆಗೆಟಿವ್‌ ರೀತಿಯಲ್ಲಿ ಕಮೆಂಟ್‌ ಹಾಕುತ್ತಿದ್ದಾರೆ.

ರಾಗಿಣಿ ದ್ವಿವೇದಿ ಸದ್ಯ ವೃಷಭ ಸಿನಿಮಾ ಒಪ್ಪಿದ್ದಾರೆ. ಮೋಹನ್ ಲಾಲ್ ಜೊತೆಗೆ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮೈಸೂರಿನಲ್ಲಿ ಈ ಚಿತ್ರದ 25 ದಿನಗಳ ಚಿತ್ರೀಕರಣ ಆಗಿದೆ. ರಾಗಿಣಿ ದ್ವಿವೇದಿ ಒಪ್ಪಿರೋ ಈ ಚಿತ್ರದ ಪ್ಯಾನ್ ಇಂಡಿಯಾ ಚಿತ್ರವೇ ಆಗಿದೆ. ಮಲೆಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಚಿತ್ರ ತಯಾರಾಗುತ್ತಿದೆ. ಆ ಬಳಿಕವೇ ಈ ಚಿತ್ರ ಇತರ ಭಾಷೆಗೆ ಡಬ್ಬಿಂಗ್ ಆಗಿ ರಿಲೀಸ್ ಆಗುತ್ತಿದೆ.ರಾಗಿಣಿ ದ್ವಿವೇದಿ ಅಭಿನಯದ ಶೀಲಾ ಸಿನಿಮಾ ಇತ್ತೀಚಿಗೆ ರಿಲೀಸ್ ಆಗಿದೆ. ಈ ಚಿತ್ರ ಎರಡು ಭಾಷೆಯಲ್ಲಿ ರಿಲೀಸ್ ಆಗಿತ್ತು. ಮೊದಲು ಮಲೆಯಾಳಂ ಭಾಷೆಯಲ್ಲಿ ತೆರೆಕಂಡಿತ್ತು.
A post shared by Ragini Dwivedi (@rraginidwivedi)
ಕನ್ನಡ ಮಾತ್ರವಲ್ಲದೆ, ತಮಿಳು, ಮಲಯಾಳಂ, ಹಿಂದಿ ಸೇರಿ ಹಲವು ಚಿತ್ರಗಳಲ್ಲಿ ರಾಗಿಣಿ ಬಿಜಿಯಾಗಿದ್ದಾರೆ. ರಾಗಿಣಿ ಹೊಸ ಚಿತ್ರಗಳ ಪಟ್ಟಿ ದೊಡ್ಡದಿದೆ. ಅವುಗಳಲ್ಲಿ ಕೆಲವು ರಿಲೀಸ್ ಆಗಬೇಕಿದೆ. ಇನ್ನು ಕೆಲವು ಚಿತ್ರೀಕರಣದ ಹಂತದಲ್ಲಿಯೇ ಇವೆ.‘ಒಂದು ರಾಷ್ಟ್ರ, ಒಂದು ಚುನಾವಣೆ’ ಭಾರತೀಯ ಒಕ್ಕೂಟದ ಮೇಲೆ ದಾಳಿ: ರಾಹುಲ್ ಗಾಂಧಿ
ಕನ್ನಡ ಮಾತ್ರವಲ್ಲದೆ, ತಮಿಳು, ಮಲಯಾಳಂ, ಹಿಂದಿ ಸೇರಿ ಹಲವು ಚಿತ್ರಗಳಲ್ಲಿ ರಾಗಿಣಿ ಬಿಜಿಯಾಗಿದ್ದಾರೆ. ರಾಗಿಣಿ ಹೊಸ ಚಿತ್ರಗಳ ಪಟ್ಟಿ ದೊಡ್ಡದಿದೆ. ಅವುಗಳಲ್ಲಿ ಕೆಲವು ರಿಲೀಸ್ ಆಗಬೇಕಿದೆ. ಇನ್ನು ಕೆಲವು ಚಿತ್ರೀಕರಣದ ಹಂತದಲ್ಲಿಯೇ ಇವೆ.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಭಾರತೀಯ ಒಕ್ಕೂಟದ ಮೇಲೆ ದಾಳಿ: ರಾಹುಲ್ ಗಾಂಧಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + nine =
Remember me
