ದೆಹಲಿ:ಸಂಸತ್​ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿ ಅವರಿಗೆ ಸರ್ಕಾರದಿಂದ ನೀಡಿರುವ ಅಧಿಕೃತ ಬಂಗಲೆಯನ್ನ ಖಾಲಿ ಮಾಡುವಂತೆ ನೋಟಿಸ್​ ನೀಡಲಾಗಿದೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ.
ರಾಹುಲ್​ ಗಾಂಧಿ ಹಾಲಿ ಲುಟೆನ್ಸ್​ ಪ್ರದೇಶದ ತುಘಲಕ್​ ಲೇನ್​​ನಲ್ಲಿರುವ ನಂ 12 ಬಂಗಲೆಯನ್ನ ಖಾಲಿ ಮಾಡುವಂತೆ ಲೋಕಸಭಾ ವಸತಿ ಸಮಿತಿಯೂ ನೋಟಿಸ್​ ನೀಡಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಕತಾರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರಕ್ಕೆ ಹೊಸ ವ್ಯವಸ್ಥಾಪಕ ಸಮಿತಿ ರಚನೆ
2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಬಗ್ಗೆ ವ್ಯಂಗ್ಯವಾಡಿದ್ದ ಆರೋಪದ ಮೇಲೆ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಳೆದ ವಾರ ಸೂರತ್​ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು.
ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ರಾಹುಲ್​ ಗಾಂಧಿ ಅವರನ್ನು ಸಂಸತ್​ ಸದಸ್ಯತ್ವದಿಂದ ಅನರ್ಹಗೊಳಿ ಲೋಕಸಭಾ ಕಾರ್ಯಾಲಯ ಆದೇಶ ಹೊರಡಿಸಿತ್ತು. ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ತಿಂಗಳೊಳಗೆ ಅಧಿಕೃತ ಸರ್ಕಾರಿ ಬಂಗಲೆಯನ್ನ ಖಾಲಿ ಮಾಡಬೇಕು ಎಂದು ಹಿರಿಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 3 =
Remember me
