ನವದೆಹಲಿ:ದೇಶದಲ್ಲಿ ಕರೊನಾ ಅಬ್ಬರ ಕೊಂಚ ತಗ್ಗುತ್ತಿದೆ ಎನ್ನುವಷ್ಟರಲ್ಲಿ ಬ್ಲ್ಯಾಕ್​ ಫಂಗಸ್​ ಪ್ರಕರಣಗಳು ಹೆಚ್ಚಾಗಲಾರಂಭಿಸಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ದೂರಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ.
ಈ ಬಗ್ಗೆ ಟ್ವಿಟ್ಟರ್​ನಲ್ಲಿ ಟ್ವೀಟ್​ ಮಾಡಿರುವ ರಾಹುಲ್​ ಗಾಂಧಿ, “ಬ್ಲ್ಯಾಕ್​ ಫಂಗಸ್​ ಮಹಾಮಾರಿಯ ಬಗ್ಗೆ ಕೇಂದ್ರ ಸರ್ಕಾರವು ಮೂರು ವಿಚಾರಗಳಲ್ಲಿ ಸ್ಪಷ್ಟನೆ ನೀಡಬೇಕು. 1) ಆಂಫೊಟೆರಿಸಿನ್​ ಬಿ ಔಷಧ ಕೊರತೆಗೆ ಏನು ಕ್ರಮ ತೆಗೆದುಕೊಳ್ಳಲಾಗಿದೆ? 2) ಔಷಧವನ್ನು ರೋಗಿಗಳಲ್ಲಿ ಯಾವ ವಿಧಾನದಲ್ಲಿ ನೀಡಲಾಗುತ್ತಿದೆ? 3) ಚಿಕಿತ್ಸೆ ನೀಡಬೇಕಾದ ಸಮಯದಲ್ಲಿ ಮೋದಿ ಸರ್ಕಾರ ಜನರಿಗೆ ಇನ್ನಷ್ಟು ತೊಂದರೆಗೊಳಗಾಗುವಂತೆ ಏಕಾಗಿ ಮಾಡುತ್ತಿದೆ?” ಎಂದು ಬರೆದುಕೊಂಡಿದ್ದಾರೆ.
Black fungus महामारी के बारे में केंद्र सरकार स्पष्ट करे-
1. Amphotericin B दवाई की कमी के लिए क्या किया जा रहा है?
2. मरीज़ को ये दवा दिलाने की क्या प्रक्रिया है?
3. इलाज देने की बजाय मोदी सरकार जनता को औपचारिकताओं में क्यों फँसा रही है?
— Rahul Gandhi (@RahulGandhi)June 1, 2021

ಅಂದ ಹಾಗೆ ದೇಶದಲ್ಲಿ ಈಗಾಗಲೇ ಬ್ಲ್ಯಾಕ್​, ವೈಟ್​, ಯೆಲ್ಲೋ, ಕ್ರೀಂ ಬಣ್ಣದ ಫಂಗಸ್​ಗಳು ಕಾಣಿಸಿಕೊಂಡಿವೆ. ಪ್ರತಿದಿನ ದೇಶದಲ್ಲಿನ ಫಂಗಸ್​ ಪ್ರಕರಣಗಳು ಏರುತ್ತಲೇ ಸಾಗಿವೆ. ಕರ್ನಾಟಕ ರಾಜ್ಯವೊಂದರಲ್ಲೇ 1250 ಮಂದಿ ಬ್ಲ್ಯಾಕ್​ ಫಂಗಸ್​ಗೆ ತುತ್ತಾಗಿದ್ದು 39 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ. (ಏಜೆನ್ಸೀಸ್)
17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಶಾಲೆಗೆ ಸ್ಕರ್ಟ್ ಧರಿಸಿ ಬರಲಾರಂಭಿಸಿದ ಪುರುಷ ಶಿಕ್ಷಕರು! ಅಷ್ಟಕ್ಕೂ ಕಾರಣವೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − fourteen =
Remember me
