ನವದೆಹಲಿ:ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್​ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವಿಟರ್​ನಲ್ಲಿ ತಮ್ಮ ಬಯೋವನ್ನು ಬದಲಾಯಿಸಿದ್ದಾರೆ.
ರಾಹುಲ್​ ಗಾಂಧಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇದು ರಾಹುಲ್​ ಗಾಂಧಿಯವರ ಅಧಿಕೃತ ಖಾತೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಸದಸ್ಯ, Dis’qualified’ MP ಎಂದು ಬರೆದುಕೊಂಡಿದ್ಧಾರೆ.
ಇದನ್ನು ಓದಿ:ನೀರವ್​-ಲಲಿತ್​ರನ್ನು ಟೀಕಿಸಿದರೆ ಬಿಜೆಪಿಗೆ ಯಾಕೆ ನೋವಾಗಿದೆ: ಮಲ್ಲಿಕಾರ್ಜುನ ಖರ್ಗೆ
ಅದಾನಿ ಸಮೂಹ ಸಂಸ್ಥೆಗಳ ಹಗರಣದ ಬಗ್ಗೆ ನಾನು ಸಂಸತ್ತಿನಲ್ಲಿ ಎಲ್ಲಿ ಧ್ವನಿ ಎತ್ತುತ್ತೇನೆ ಎಂದು ಭಯಬೀತರಾಗಿರುವ ಪ್ರಧಾನಿ ಮೋದಿ ನನ್ನನು ಅನರ್ಹ ಮಾಡುವ ಮೂಲಕ ಪ್ರತಿಪಕ್ಷಗಳಿಗೆ ದೊಡ್ಡ ಅಸ್ತ್ರವನ್ನು ನೀಡಿದ್ದಾರೆ ಎಂದು ರಾಹುಲ್​ ಗಾಂಧಿ ಶನಿವಾರ ಹೇಳಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + fifteen =
Remember me
