ನವದೆಹಲಿ:ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ಅತ್ತ ಜಾರಿ ನಿರ್ದೇಶನಾಲಯದಿಂದ ತೀವ್ರ ವಿಚಾರಣೆಗೆ ಒಳಗಾಗುತ್ತಿದ್ದರೆ ಇತ್ತ ಆಕೆಯ ಪುತ್ರ, ಸಂಸದ ರಾಹುಲ್ ಗಾಂಧಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿಯನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆಯನ್ನು ಕೈಗೊಂಡಿದ್ದರು.
ಸಂಸತ್ತಿನಲ್ಲಿ ಹಣದುಬ್ಬರ, ನಿರುದ್ಯೋಗದಂಥ ವಿಷಯಗಳ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಅಲ್ಲದೆ ಪಕ್ಷದ ಕಾರ್ಯಕರ್ತರಿಗೆ ಎಲ್ಲೂ ಪ್ರತಿಭಟನೆಗೆ ಅವಕಾಶ ಕೊಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಸಂಸದರು ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದ್ ಭವನದಿಂದ ವಿಜಯ್ ಚೌಕದ ವರೆಗೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು, ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.
ಆಸ್ಪತ್ರೇಲಿ ಬಿಸಿನೀರಿಲ್ಲ, ಊಟ ಸರಿ ಇಲ್ಲ ಎಂದು ಹೇಳಿ ವೈದ್ಯಕೀಯ ಪರೀಕ್ಷೆಗೆ ಸಹಕರಿಸದ ನವ್ಯಶ್ರೀ..

ಪೊಲೀಸರ ಮೇಲಿನ ಸಿಟ್ಟಿಗೆ ಹೊಯ್ಸಳ ವಾಹನಕ್ಕೇ ಪೆಟ್ರೋಲ್ ಸುರಿದು ಬೆಂಕಿ ಇಟ್ಟ…

ಮುಂದಿನ ತಿಂಗಳು ಮದುವೆ ಆಗಬೇಕಿದ್ದವ ತಂದೆಯ ತಿಥಿಯ ಬೆನ್ನಿಗೇ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − six =
Remember me
