ನವದೆಹಲಿ:ಈಗಾಗಲೇ ಕೆಲವು ರಾಜ್ಯಗಳಲ್ಲಿ ಲೋಕಸಭಾ ಚುನಾವಣೆಯ ವೋಟಿಂಗ್​ ಪ್ರಾರಂಭವಾಗಿದ್ದು, ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ರೋಹಿತ್ ಶರ್ಮಾ ಬಗ್ಗೆ ನಾನು ಹಾಗೆ ಹೇಳಿಲ್ಲ.. ಪ್ರೀತಿ ಜಿಂಟಾ ಹೀಗೆ ಹೇಳಿದ್ದರ ಹಿಂದಿದೆ ಬಲವಾದ ಕಾರಣ!
“ದೇಶದಲ್ಲಿ ನರೇಂದ್ರ ಮೋದಿ ಭ್ರಷ್ಟಾಚಾರದ ಶಾಲೆಯನ್ನು ನಡೆಸುತ್ತಿದ್ದಾರೆ. ಅದರಲ್ಲಿ ವಿಶೇಷವಾಗಿ ಬಿಜೆಪಿ ನಾಯಕರಿಗೆ ಕ್ರ್ಯಾಶ್ ಕೋರ್ಸ್​ ಮಾಡುವುದು ಕಡ್ಡಾಯ ಎನ್ನುವಂತೆ ಮಾಡಿದೆ. ‘ಸಂಪೂರ್ಣ ಭ್ರಷ್ಟಾಚಾರ ಸೈನ್ಸ್’ ಎಂಬ ಅಧ್ಯಾಯದ ಕುರಿತು ಅವರೇ ಪ್ರತಿಯೊಂದು ಪಾಠದ ಜತೆಗೆ ‘ಫಂಡ್ಸ್​​ ಬ್ಯುಸಿನೆಸ್’​ ಅನ್ನು ಸಹ ಬೋಧನೆ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.
ಬಿಜೆಪಿ ಭ್ರಷ್ಟಾಚಾರದ ಗುಹೆಯಾಗಿದೆ ಎಂದ ವಯನಾಡ್​ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ, “ಅವರಲ್ಲಿರುವ ಕೋರ್ಸ್​ಗಳು ಆಫರ್​ ಮಾಡುವುದು ಯಾವುದೆಂದರೆ, ರೇಡ್ ದಾಳಿ ಮಾಡುವ ಮೂಲಕ ಡೊನೇಷನ್ ಕಲೆಕ್ಷನ್ ಮಾಡುವುದು ಹೇಗೆ? ಬೈಲ್ ಮತ್ತು ಜೈಲ್ ಆಟ ಹೇಗೆ ವರ್ಕ್ ಆಗುತ್ತೆ” ಎಂದು ತಮ್ಮ ಎಕ್ಸ್​ ಖಾತೆಯಲ್ಲಿ (ಈ ಹಿಂದಿನ ಟ್ವಿಟರ್​) ಬರೆದಿದ್ದಾರೆ. ಈ ಮೂಲಕ ಪ್ರಧಾನಿ ಹಾಗೂ ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದ್ದಾರೆ,(ಏಜೆನ್ಸೀಸ್).
4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

ನೀನೆಂದಿಗೂ ನನ್ನ ಜತೆಯಲ್ಲೇ ಇರ್ತೀಯಾ ಮಗನೇ; ಭಾವುಕರಾದ ಶಿಖರ್ ಧವನ್​ಗೆ ಫ್ಯಾನ್ಸ್​ ಆಸರೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × five =
Remember me
