ಹರಿಯಾಣ: ಹಾಥರಸ್​ ಪ್ರಕರಣ ಹಿನ್ನೆಲೆಯಲ್ಲಿ ಶನಿವಾರ ಉತ್ತರಪ್ರದೇಶಕ್ಕೆ ತೆರಳಿದ್ದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಭಾನುವಾರ ಪಂಜಾಬ್​ ಪ್ರವಾಸದಲ್ಲಿದ್ದಾರೆ. ಈ ನಡುವೆ ಅವರು, ಕೇಂದ್ರ ಸರ್ಕಾರ ತಂದ ತಿದ್ದುಪಡಿ ಕಾಯ್ದೆಗಳ ವಿರುದ್ಧ ಧ್ವನಿ ಎತ್ತಿದ್ದು, ಹಲವೆಡೆಗೆ ತೆರಳಿ ಆ ಕುರಿತು ಪ್ರಸ್ತಾಪಿಸುತ್ತಿದ್ದಾರೆ.
ಪಂಜಾಬ್​ ಬಳಿಕ ರಾಹುಲ್ ಹರಿಯಾಣಕ್ಕೆ ತೆರಳಿ, ತಿದ್ದುಪಡಿ ಕಾಯ್ದೆಗಳ ಬಗ್ಗೆ ಮಾತನಾಡಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದೀಗ ಆ ಕುರಿತು ಅಲ್ಲಿನ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್​ ಗಾಂಧಿಗೆ ಬೇರೆ ಏನೂ ಕೆಲಸ ಇಲ್ಲ, ಅದಕ್ಕೆ ಬೇರೆ ಬೇರೆ ಸ್ಥಳಗಳಿಗೆ ಹೋಗಿ ಆ ಕೆಲಸ ಮಾಡುತ್ತಿದ್ದಾರೆ. ಅವರ ಭೇಟಿ ಬಗ್ಗೆ ನಮಗೆ ಯಾವುದೇ ಮಾಹಿತಿ ಬಂದಿಲ್ಲ. ಯಾವುದೇ ಸಂದರ್ಭದಲ್ಲೂ ನಾವು ಕಾನೂನು ಸುವ್ಯವಸ್ಥೆ ಹದಗೆಡಿಸಲು ಬಿಡುವುದಿಲ್ಲ ಎಂಬುದಾಗಿ ಖಟ್ಟರ್​ ಖಡಕ್​ ಆಗಿ ಹೇಳಿದ್ದಾರೆ. (ಏಜೆನ್ಸೀಸ್​)
Rahul Gandhi doesn't have anything to do, so he looks for such work & visits places…We've not received any info about his visit yet. In any case, we'll not let anyone disturb law & order situation: Haryana CM on reports that Rahul Gandhi will be visiting Haryana to meet farmerspic.twitter.com/hGb4TuNQuK
— ANI (@ANI)October 4, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
