ಬೆಂಗಳೂರು:2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಬಿಜೆಪಿ ಕೇಸಿನ ಹಿನ್ನೆಲೆ ಇಂದುರಾಹುಲ್​ ಗಾಂಧಿ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್​ ಪರ ವಕೀಲರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಜೂನ್​ 30ಕ್ಕೆ ಮುಂದೂಡಿದರು. ರಾಹುಲ್ ಗಾಂಧಿಗೆ ಮಾಜಿ ಸಂಸದ ಡಿ‌.ಕೆ ಸುರೇಶ್ ಬಾಂಡ್ ಶ್ಯೂರಿಟಿ ನೀಡಿದ್ದಾರೆ. ರಾಹುಲ್​ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನ್ಯಾಯಾಲಯದಲ್ಲಿ ಹಾಜರಿದ್ದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:4 + 4 =
Remember me
