ನವದೆಹಲಿ:ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಗುರುವಾರ ದೂರವಾಣಿ ಸಂಭಾಷಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಜುಲೈ 13 ಪ್ರಧಾನಿ ಮೋದಿ ಮುಂಬೈ​ಗೆ ಭೇಟಿ, ಹೀಗಿದೆ ಸಂಪೂರ್ಣ ವೇಳಾಪಟ್ಟಿ
ಏನು ಮಾತನಾಡಿದ್ದಾರೆ ಎಂಬುದು ತಿಳಿದಿಲ್ಲವಾದರೂ, ಇದು ಈ ವರ್ಷದ ಕೊನೆಯಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದಂತೆ ಹಲವು ಮಹತ್ವದ ವಿಷಯಗಳು ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ನವೆಂಬರ್ 5ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಅಧ್ಯಕ್ಷ ಜೋ ಬಿಡೆನ್ ಅವರು ಸ್ಪರ್ಧಿಸಬೇಕೇ ಎಂಬ ಪ್ರಶ್ನೆಗಳು ಎದ್ದಿವೆ. ಇನ್ನು ಭಾರತೀಯ ಮತ್ತು ಆಫ್ರಿಕನ್ ಮೂಲದ ಕಮಲಾ ಹ್ಯಾರಿಸ್ ಅವರು ಡೊನಾಲ್ಡ್ ಟ್ರಂಪ್‌ಗೆ ಸವಾಲಾಗಬಹುದು ಎಂಬ ಚರ್ಚೆ ಡೆಮಾಕ್ರಟಿಕ್ ಪಕ್ಷದ ವಲಯಗಳಲ್ಲಿ ನಡೆದಿದೆ.ಇದನ್ನು ಜೋ ಬಿಡೆನ್ ಅವರು ತಳ್ಳಿಹಾಕಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಟ್ರಂಪ್ ಅವರನ್ನು ಸೋಲಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಅಂತಾರಾಷ್ಟೀಯ ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಇಂಗ್ಲೆಂಡ್ ವೇಗಿ ಜೇಮ್ಸ್​ ಆ್ಯಂಡರ್ಸನ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
