ನವದೆಹಲಿ:ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಇದನ್ನೂ ಓದಿ:ವಿಧಾನ ಪರಿಷತ್‌ಗೆ ಶೇ.91.60ರಷ್ಟು ಮತದಾನ: ಜಿಲ್ಲೆಯಲ್ಲಿ ಗೈರಾದ 454 ಮತದಾರರು
ಮಂಗಳವಾರ(ಜೂ.4) ಬೆಳಗ್ಗೆ 8 ಗಂಟೆಗೆ ಆರಂಭವಾದ ಮತ ಎಣಿಕೆಯಲ್ಲಿ ಆರಂಭಿಕ ಟ್ರೆಂಡ್‌ಗಳ ಪ್ರಕಾರ ಮಧ್ಯಾಹ್ನ 11ಗಂಟೆಯವರೆಗೆ ರಾಹುಲ್ ಗಾಂಧಿ ವಯನಾಡಿನಲ್ಲಿ 98,628 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದರೆ, ರಾಯ್ಬರೇಲಿಯಲ್ಲಿ 50,589 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್ ತೋರಿಸಿದೆ.
ವಯನಾಡಿನಲ್ಲಿ ರಾಹುಲ್ ವಿರುದ್ಧ ಬಿಜೆಪಿ ನಾಯಕ ಕೆ.ಸುರೇಂದ್ರನ್ ಮತ್ತು ಸಿಪಿಐ ಮುಖಂಡ ಅನ್ನೆ ರಾಜಾ ಸ್ಪರ್ಧಿಸಿದ್ದಾರೆ.
ಇನ್ನು ಉತ್ತರ ಪ್ರದೇಶದ ರಾಯಬರೇಲಿಯಲ್ಲಿ ರಾಹುಲ್ ವಿರುದ್ಧ ಬಹುಜನ ಸಮಾಜ ಪಕ್ಷದ ನಾಯಕ ಠಾಕೂರ್ ಪ್ರಸಾದ್ ಯಾದವ್ ಕಣದಲ್ಲಿದ್ದಾರೆ. ವಯನಾಡಿನ ಹಾಲಿ ಸಂಸದ ರಾಹುಲ್ ಗಾಂಧಿ 2019 ರ ಲೋಕಸಭಾ ಚುನಾವಣೆಯಲ್ಲಿ 4.31 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.
ಉತ್ತರಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಭರ್ಜರಿ ಗೆಲುವು ಫಿಕ್ಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
