ನವದೆಹಲಿ:ಕಾಂಗ್ರೆಸ್ ನಾಯಕ, 52 ವರ್ಷ ಪ್ರಾಯದ ರಾಹುಲ್ ಗಾಂಧಿ ಬುಧವಾರ ತಮ್ಮ ಜೀವನದ ಬಗ್ಗೆ ವೈಯಕ್ತಿಕ ವಿವರಗಳನ್ನು ಸಂದರ್ಶನ ಒಂದರಲ್ಲಿ ಬಹಿರಂಗಪಡಿಸಿದ್ದು, ತಮ್ಮ ಭಾವಿ ಜೀವನ ಸಂಗಾತಿಯಿಂದ ಹಿಡಿದು ಮೋಟಾರ್‌ಸೈಕಲ್‌ಗಳ ಮೇಲಿನ ಪ್ರೀತಿಯವರೆಗೆ ಮಾತನಾಡಿದ್ದಾರೆ.
ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ, ತಮ್ಮ ಜೀವನ ಸಂಗಾತಿಯಲ್ಲಿ ತಾಯಿ ಸೋನಿಯಾ ಗಾಂಧಿ ಮತ್ತು ಅಜ್ಜಿ ಇಂದಿರಾ ಗಾಂಧಿ ಅವರ ಗುಣಗಳ ಮಿಶ್ರಣ ಇರಬೇಕು ಎಂದು ಹೇಳಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು “ನನ್ನ ಜೀವನದ ಪ್ರೀತಿ ಮತ್ತು ನನ್ನ ಎರಡನೇ ತಾಯಿ” ಎಂದು ಹೇಳಿದ್ದಾರೆ.
“ನಾನು ಮದುವೆಯಾಗುವ ಮಹಿಳೆಯಲ್ಲಿ ನನ್ನ ತಾಯಿ ಮತ್ತು ಅಜ್ಜಿಯ ಗುಣಗಳ ನಡುವಿನ ಮಿಶ್ರಣ ಇದ್ದರೆ ಒಳ್ಳೆಯದು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸಂದರ್ಶನದ ವಿಡಿಯೋವನ್ನು ಗಾಂಧಿ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.
An enjoyable conversation with Bombay Journey about the RD 350, Lambretta, Drones, and the future of EVs & Mobility in India.Watch the full conversation on my YouTube channel:https://t.co/7PLzv17H7Opic.twitter.com/S2A6zLmHhF
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 2 =
Remember me
