ಭೋಪಾಲ್:ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಯುಪಿಎ ಅಂಗಪಕ್ಷಗಳ ನಾಯಕರ ಸಭೆಯಲ್ಲಿ ಪಾಲ್ಗೊಂಡು ಮರಳುತ್ತಿದ್ದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿದ್ದ ವಿಮಾನ ತೊಂದರೆಗೆ ಸಿಲುಕಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ.
ಇದನ್ನೂ ಓದಿ:ಚಿಕಿತ್ಸೆಗೆಂದು ದಾಖಲಾಗಿದ್ದ ಡಾಕ್ಟರ್​ ಬೆಳಗಾಗುವಷ್ಟರಲ್ಲಿ ಇಲ್ಲ!; ಪತ್ನಿಗೆ ಶವ ಸಿಗುವವರೆಗೂ ಆಸ್ಪತ್ರೆಯವರಿಗೆ ವಿಷ್ಯ ಗೊತ್ತಾಗ್ಲಿಲ್ಲ!
ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರಿದ್ದ ವಿಮಾನ ಮಧ್ಯಪ್ರದೇಶದ ಭೋಪಾಲ್​​ನ ರಾಜಾ ಭೋಜ್ ವಿಮಾನನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಇವರಿದ್ದ ವಿಮಾನ ಭೋಪಾಲ್ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಿದೆ ಎಂದು ಅಲ್ಲಿನ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಭಾರಿ ಮಳೆ ಹಾಗೂ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎನ್ನಲಾಗಿದೆ.
ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × one =
Remember me
