ಹೈದರಾಬಾದ್:“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರಿ ನೇಮಕಾತಿಯಲ್ಲಿ ತೆಲಂಗಾಣ ಯುವಕರನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಕರ್ನಾಟಕದಲ್ಲಿ 2.5 ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡುವ ಭರವಸೆಯನ್ನು ಕೇಳುತ್ತಿದ್ದಾರೆ” ಎಂದು ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ ರಾಮರಾವ್ ಶನಿವಾರ (ನ.25) ನೇರ ಆರೋಪ ಎಸಗಿದ್ದಾರೆ.
“ತೆಲಂಗಾಣ ಸರ್ಕಾರವು ಎರಡು ಲಕ್ಷಕ್ಕೂ ಹೆಚ್ಚು ಉದ್ಯೋಗಗಳಿಗೆ ಅಧಿಸೂಚನೆಗಳನ್ನು ಬಿಡುಗಡೆಗೊಳಿಸಿದೆ ಮತ್ತು ಈಗಾಗಲೇ 1.60 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿದೆ. ಆದ್ರೆ, ಹಿಂದಿನ ಕಾಂಗ್ರೆಸ್ ಸರ್ಕಾರವು 2004ರಿಂದ 2014 ರವರೆಗೆ ರಾಜ್ಯದಲ್ಲಿ ಕೇವಲ 10,116 ಉದ್ಯೋಗಗಳನ್ನು ಮಾತ್ರ ಸೃಷ್ಟಿಸಿದೆ” ಎಂದು ರಾಮರಾವ್​ ಹೇಳಿದ್ದಾರೆ.
“ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹಾಕಲಾದ ಉದ್ಯೋಗ ಕ್ಯಾಲೆಂಡರ್ “ದೊಡ್ಡ ಬೋಗಸ್” ಎಂದು ಆರೋಪಿಸಿದ ಅವರು, 2024ರ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಇರುವಾಗ ಉದ್ಯೋಗ ಅಧಿಸೂಚನೆಯನ್ನು ಹೇಗೆ ಬಿಡುಗಡೆ ಮಾಡಬಹುದು ಎಂಬುದು ನನಗೂ ತಿಳಿಯಬೇಕು” ಎಂದು ರಾಹುಲ್ ಗಾಂಧಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ,(ಏಜೆನ್ಸೀಸ್).
VIDEO | BBKS10: ಹೊರಗಡೆ ನನಗೂ 35 ಕಂಪನಿಯಿದೆ ಎಂಬ ವಿನಯ್​ ಹೇಳಿಕೆಗೆ ಇಶಾನಿ ಕೊಟ್ರು ಉತ್ತರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
