ಛತ್ತೀಸ್‌ಗಢ:ಮುಂಬರುವ ಚುನಾವಣಾ ಹಿನ್ನೆಲೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದ ಕಾಂಗ್ರೆಸ್​ ರ್ಯಾಲಿಯಲ್ಲಿ ಭಾಗವಹಿಸಿದ ರಾಹುಲ್​ ಗಾಂಧಿ, ಸಿಎಂ ಭೂಪೇಶ್ ಬಘೇಲ್ ಅವರೊಂದಿಗೆ ಮುಖ್ಯಮಂತ್ರಿ ಗ್ರಾಮೀಣ ಆವಾಸ್ ನ್ಯಾಯ್ ಯೋಜನೆ (MGANY) ಪ್ರಾರಂಭಿಸುವ ಮೊದಲು ಫಲಾನುಭವಿಗಳನ್ನು ಭೇಟಿ ಮಾಡಿ ಮಾತನಾಡಿದರು.
ಇದನ್ನೂ ಓದಿ:ಪಂಡಿತ್ ದೀನದಯಾಳ್ ತತ್ವಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ : ಕುಯಿಲಾಡಿ
ಬಿಲಾಸ್‌ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್​ ಗಾಂಧಿ, “ಹಿಂದಿನ ಚುನಾವಣೆಗಳಲ್ಲಿ ಛತ್ತೀಸ್‌ಗಢದ ಅಡಿಪಾಯವನ್ನು ಬಲಪಡಿಸುವ ಬಗ್ಗೆ ಭರವಸೆಗಳನ್ನು ನೀಡಿದ್ದೆವು. ಆ ಭರವಸೆಗಳನ್ನು ನಾವು ಈಡೇರಿಸಿದ್ದೇವೆ” ಎಂದು ಹೇಳಿದರು.
VIDEO | "When we press the remote (during launching events of schemes), the poor get the benefit of the schemes while when the BJP does it, Adani gets ports, airports, railways contracts, and infrastructure projects, and the public sector gets privatised," says Congress leader…pic.twitter.com/SxPpmwCinF
— Press Trust of India (@PTI_News)September 25, 2023

“ನಾವು ರಿಮೋಟ್ ಅನ್ನು ಒತ್ತಿದಾಗ (ಯೋಜನೆಗಳ ಕಾರ್ಯಕ್ರಮಗಳನ್ನು ಪ್ರಾರಂಭಿಸುವಾಗ) ಬಡವರು ಯೋಜನೆಗಳ ಲಾಭವನ್ನು ಪಡೆಯುತ್ತಾರೆ. ಆದ್ರೆ, ಅದೇ ಬಿಜೆಪಿ ಇದನ್ನು ಮಾಡಿದಾಗ, ಅದಾನಿಗೆ ಬಂದರುಗಳು, ವಿಮಾನ ನಿಲ್ದಾಣಗಳು, ರೈಲ್ವೆ ಒಪ್ಪಂದಗಳು, ಮೂಲಸೌಕರ್ಯ ಯೋಜನೆಗಳನ್ನು ಪಡೆಯುತ್ತಾರೆ ಮತ್ತು ಸಾರ್ವಜನಿಕ ವಲಯವು ಖಾಸಗೀಕರಣಗೊಳ್ಳುತ್ತದೆ” ಎಂದು ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ,(ಏಜೆನ್ಸೀಸ್).
ಬೆಂಗಳೂರು ಬಂದ್​; ಪ್ರತಿಭಟನೆಯಿಂದ ಸಮಸ್ಯೆ ಬಗೆಹರಿಯಲ್ಲ: ಎಚ್​.ಡಿ. ದೇವೇಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
