ಲಖನೌ:2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ನಾಯಕ, ವಯನಾಡು ಕ್ಷೇತ್ರದ ಸಂಸದ ರಾಹುಲ್​ ಗಾಂಧಿ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರಪ್ರದೇಶ ಕಾಂಗ್ರೆಸ್​ ಘಟಕದ ರಾಜ್ಯಾಧ್ಯಕ್ಷ ಅಜಯ್​​ ಕುಮಾರ್​ ರೈ ತಿಳಿಸಿದ್ದಾರೆ.
ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ಅವರಿಗೆ ವಾರಣಾಸಿಯಿಂದ ಸ್ಪರ್ಧಿಸುವಂತೆ ಮನವಿ ಮಾಡಲಾಗಿದೆ. ಅವರು ಉತ್ತರಪ್ರದೇಶದ ಯಾವ ಕ್ಷೇತದಿಂದ ಸ್ಪರ್ಧಿಸಿದರು ನಾವು ಅವರನ್ನು ಗೆಲ್ಲಿಕೊಂಡು ಬರುತ್ತೇವೆ ಎಂದಿದ್ದಾರೆ.
#WATCH| UP Congress chief Ajay Rai on 2024 Lok Sabha elections, says, "Rahul Gandhi will contest from Amethi. Priyanka ji can contest from Varanasi if she wishes to do so…"pic.twitter.com/lfdp6tCP67
ಇದನ್ನೂ ಓದಿ:ATM ಸರ್ಕಾರ ತನ್ನ ತಪ್ಪುಗಳ ಬಗ್ಗೆ ಪ್ರಶ್ನಿಸುವವರನ್ನು ಶಿಕ್ಷಿಸಲು ಸದಾ ಸಿದ್ದವಾಗಿರುತ್ತದೆ: ಕಾಂಗ್ರೆಸ್​​​​​​​​​​​ಗೆ ಚಾಟಿ ಬೀಸಿದ ಬಿಜೆಪಿ
ಇತ್ತೀಚಿಗೆ ಶಿವಸೇನೆ ನಾಯಕ(ಉದ್ಧವ್​ ಠಾಕ್ರೆ ಬಣ), ರಾಜ್ಯಸಭೆ ಸದಸ್ಯ ಸಂಜಯ್​ ರಾವುತ್​ ಪ್ರಿಯಾಂಕ ಗಾಂಧಿ ವಾರಣಾಸಿಯಿಂದ ಸ್ಪರ್ಧಿಸಿದರೆ ಪ್ರಧಾನಿ ಮೋದಿ ಸೋಲುವುದು ಗ್ಯಾರಂಠಿ ಎಂದು ಭವಿಷ್ಯ ನುಡಿದಿದ್ದರು. ಇದರ ಬೆನ್ನಲ್ಲೇ ರಾಹುಲ್​-ಪ್ರಿಯಾಂಕ ಉತ್ತರಪ್ರದೇಶದಿಂ ಸ್ಪರ್ಧೆ ಹೇಳಿಕೆ ಹೊರಬಿದ್ದಿದ್ದು, ರಾಜಕೀಯ ಪಡಸಾಲೆಯಲ್ಲಿ ಹೊಸ ಚರ್ಚೆಯೊಂದನ್ನು ಹುಟ್ಟುಹಾಕಿದೆ,
2019ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್​​ನ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ರಾಹುಲ್​ ಗಾಂಧಿ ವೊಇರುದ್ಧ 50 ಸಾವಿರ ಮತಗಳ ಅಂತರದಲ್ಲಿ ಜಯಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 6 =
Remember me
