ನವದೆಹಲಿ:ಸೋಲು-ಗೆಲುವು ಜೀವನದ ಒಂದು ಭಾಗವಾಗಿದ್ದು, ಇತರರನ್ನು ಅವಮಾನಿಸುವುದು ದೌರ್ಬಲ್ಯದ ಸಂಕೇತ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇದನ್ನೂ ಓದಿ:ಸುದೀಪ್‌ ನಟನೆಯ ಮ್ಯಾಕ್ಸ್ʼನಿಂದ ಜು.16ಕ್ಕೆ ಬಿಗ್ ಅಪ್ಡೇಟ್​!
ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಮೃತಿ ಇರಾನಿ ಅವರ ವಿರುದ್ಧ ಕೆಲವರು ಮಾಡುತ್ತಿರುವ ಟೀಕೆಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ರಾಹುಲ್​, ಬಿಜೆಪಿಯ ಸ್ಮೃತಿ ಇರಾನಿಯನ್ನು ಸಮರ್ಥಿಸಿಕೊಂಡರು. ಅವರ ಬಗ್ಗೆ “ಅಸಭ್ಯವಾಗಿ ವರ್ತಿಸುವುದನ್ನು ನಿಲ್ಲಿಸಿ” ಎಂದು ಜನರನ್ನು ಕೇಳಿಕೊಂಡಿದ್ದಾರೆ.
Winning and losing happen in life.
I urge everyone to refrain from using derogatory language and being nasty towards Smt. Smriti Irani or any other leader for that matter.
Humiliating and insulting people is a sign of weakness, not strength.
— Rahul Gandhi (@RahulGandhi)July 12, 2024

ಜೀವನದಲ್ಲಿ ಸೋಲುಗಳು ಇದ್ದೇ ಇರುತ್ತವೆ. ಸ್ಮೃತಿ ಇರಾನಿ ಅಥವಾ ಇತರ ಯಾವುದೇ ನಾಯಕರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸುವುದನ್ನು ತಪ್ಪಿಸಬೇಕೆಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಒಬ್ಬರನ್ನು ಅವಮಾನಿಸುವುದು ಶಕ್ತಿಯಲ್ಲ ಎಂದಿದ್ದಾರೆ.
ಕಾಂಗ್ರೆಸ್ ನ ಕಿಶೋರಿ ಲಾಲ್ ಶರ್ಮಾ ವಿರುದ್ಧ ಅಮೇಥಿಯಲ್ಲಿ 1.4 ಲಕ್ಷ ಮತಗಳ ಅಂತರದಿಂದ ಸೋತರು. 2019 ರ ಲೋಕಸಭೆ ಚುನಾವಣೆಯಲ್ಲಿ ಇರಾನಿ ಅವರು ರಾಹುಲ್​ ಗಾಂಧಿಯನ್ನು ಸೋಲಿಸಿದಾಗ, ಅವರನ್ನು ‘ದೈತ್ಯ ಹೋರಾಟಗಾರ್ತಿ’ ಎಂದು ಬಣ್ಣಿಸಲಾಗಿತ್ತು.
ದೆಹಲಿ ಮದ್ಯ ಹಗರಣ: ಬಿಆರ್‌ಎಸ್ ನಾಯಕಿ ಕವಿತಾ ಜಾಮೀನು ವಿಚಾರಣೆ ಮುಂದೂಡಿಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × two =
Remember me
