ನವದೆಹಲಿ:ರೈತರ ಪ್ರತಿಭಟನೆ ಕುರಿತು ಕೇಂದ್ರದ ವಿರುದ್ಧ ಇತ್ತೀಚೆಗೆ ತೀವ್ರ ವಾಗ್ದಾಳಿ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಇಟಲಿಗೆ ಪ್ರಯಾಣ ಬೆಳೆಸಿದ್ದಾರೆ.
ಕತಾರ್ ಏರ್​ಲೈನ್ಸ್ ಮೂಲಕ ಇಟಲಿಯ ಮಿಲಾನ್​ಗೆ ತೆರಳಿರುವ ಅವರು, ಹೊಸ ವರ್ಷಾಚರಣೆಗಾಗಿ ಹೋಗಿದ್ದಾರೆ ಎನ್ನಲಾಗಿದೆ. ಮತ್ತೆ ಕೆಲ ವರದಿಗಳ ಪ್ರಕಾರ, ಪಕ್ಷದ ಅಧ್ಯಕ್ಷರಾಗಲು ಇಷ್ಟವಿಲ್ಲದೆ ಇಟಲಿಗೆ ತೆರಳಿದ್ದಾರೆ.
ಕಾಂಗ್ರೆಸ್ ಸಾಂಸ್ಥಿಕ ಚುನಾವಣಾ ಸೇರಿ ಹೊಸ ಸಾರಥಿಯನ್ನು ಅಯ್ಕೆ ಮಾಡಲು ತಯಾರಿ ನಡೆಯುತ್ತಿರುವುದರಿಂದ ರಾಹುಲ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲ, ರಾಹುಲ್ ವೈಯಕ್ತಿಕ ಕಾರಣಕ್ಕಾಗಿ ಪ್ರವಾಸಕ್ಕೆ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.
ಯಾವ ಜಯಂತಿನ್ಲಾ? ಹನುಮ ಹುಟ್ಟಿದ ತಾರೀಖು‌‌ ನಿನಗೆ ಗೊತ್ತಾ? ಸುಮ್ನೆ ಚಿಕನ್​ ತಿನ್ಲಾ: ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 2 =
Remember me
