ನವದೆಹಲಿ:2019ರ ‘ಮೋದಿ-ಉಪನಾಮದ ಎಲ್ಲರೂ ಕಳ್ಳರು’ ಎಂದು ಹೇಳಿಕೆ ನೀಡಿದ್ದ ಹಿನ್ನೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ನೀಡಲಾಗಿದ್ದ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮನವಿಯನ್ನು ಸೂರತ್‌ನ ಸೆಷನ್ಸ್ ನ್ಯಾಯಾಲಯವು ಗುರುವಾರ, ಏಪ್ರಿಲ್ 20ರಂದು ತಿರಸ್ಕರಿಸಿದೆ.
2019 ರ ಏಪ್ರಿಲ್‌ನಲ್ಲಿ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ “ಮೋದಿ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು” ಎಂಬ ಹೇಳಿಕೆ ನೀಡಿದ್ದರು. ಇದಕ್ಕಾಗಿ ಮಾರ್ಚ್ 23ರಂದು ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರನ್ನು ದೋಷಿ ಎಂದು ಘೋಷಿಸಿತ್ತು.
ನ್ಯಾಯಾಲಯ ರಾಹುಲ್​ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅದಾದ ಒಂದು ದಿನದ ನಂತರ ಲೋಕಸಭೆಯ ಸದಸ್ಯರಾಗಿ ಅನರ್ಹರಾಗಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
