ನವದೆಹಲಿ:ಕರೊನಾದಿಂದ ಸಾವಪ್ಪಿದ ತನ್ನ ನೌಕರರ ಕುಟುಂಬ ಸದಸ್ಯರಿಗೆ ಭಾರತೀಯ ರೈಲ್ವೇ ಸಹಾನುಭೂತಿಯ ಆಧಾರದ ಮೇಲೆ ಉದ್ಯೋಗ ನೀಡುತ್ತಿದೆ. ಈವರೆಗೆ 2,800 ಜನರಿಗೆ ಈ ರೀತಿಯಾಗಿ ಉದ್ಯೋಗ ನೀಡಲಾಗಿದೆ ಎಂದು ಇಲಾಖೆ ತಿಳಿಸಿದೆ.
ಮಾರ್ಚ್ 2020 ರಿಂದ ಕರ್ತವ್ಯನಿರತರಾಗಿದ್ದ 3,256 ರೈಲ್ವೇ ನೌಕಕರು ಕರೊನಾಗೆ ಬಲಿಯಾಗಿದ್ದಾರೆ. ಇವರಲ್ಲಿ 2,800 ಜನ ಮೃತರ ಕುಟುಂಬಗಳ ಅರ್ಹ ಸದಸ್ಯರಿಗೆ ಸೂಕ್ತ ಸ್ಥಾನಗಳಲ್ಲಿ ಉದ್ಯೋಗ ನೀಡಲಾಗಿದೆ. ಉಳಿದ ಮೃತ ನೌಕರರ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ 18 ವರ್ಷ ತುಂಬಿದಂತೆ ಉದ್ಯೋಗ ನೀಡಲಾಗುವುದು ಎನ್ನಲಾಗಿದೆ.(ಏಜೆನ್ಸೀಸ್)
ಬಾರಾಬಂಕಿಯಲ್ಲಿ ಪ್ರವಾಸೀ ಬಸ್​​ಗೆ ಟ್ರಕ್​ ಡಿಕ್ಕಿ: 9 ಸಾವು, 27 ಮಂದಿಗೆ ಗಾಯ

VIDEO| ಪ್ರತಿಭಟನಕಾರರ ಮೇಲೆ ವಾಹನ ಹರಿದುಹೋದ ಸ್ಪಷ್ಟ ಚಿತ್ರಣ! ನ್ಯಾಯ ಒದಗಿಸಿ ಎಂದ ಬಿಜೆಪಿ ಸಂಸದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − nine =
Remember me
