ನವದೆಹಲಿ :ಕರೊನಾ ಚಿಕಿತ್ಸೆಯಲ್ಲಿ ಹೆಚ್ಚಾಗಿ ಅಗತ್ಯ ಬೀಳುವ ಮೆಡಿಕಲ್ ಆಕ್ಸಿಜನ್ (ಆಮ್ಲಜನಕ)ಅನ್ನು ಮತ್ತು ಆಕ್ಸಿಜನ್ ಸಿಲಿಂಡರ್​ಗಳನ್ನು ದೇಶದ ವಿವಿಧ ಭಾಗಗಳಿಗೆ ತಲುಪಿಸಲು, ಭಾರತೀಯ ರೈಲ್ವೆಯು “ಆಕ್ಸಿಜನ್ ಎಕ್ಸ್​ಪ್ರೆಸ್​” ವಿಶೇಷ ರೈಲು ಸೇವೆಯನ್ನು ಆರಂಭಿಸಲಿದೆ. ಈ ಬಗ್ಗೆ ಇಂದು ರೈಲ್ವೆ ಇಲಾಖೆಯು ಸುದ್ದಿಗಾರರಿಗೆ ಮಾಹಿತಿ ನೀಡಿದೆ.
ಮುಂಬೈನ ಕಲಂಬೋಳಿ ರೈಲು ನಿಲ್ದಾಣ ಮತ್ತು ಬೋಯಿಸಾರ್​ ರೈಲು ನಿಲ್ದಾಣಗಳಿಂದ ಸೋಮವಾರ ಖಾಲಿ ಟ್ಯಾಂಕರ್​ಗಳು ಪ್ರಯಾಣ ಆರಂಭಿಸಲಿವೆ. ಇವು ವಿಜಾಗ್​, ಜಮ್​ಶೇಡ್​ಪುರ, ರೂರ್ಕೆಲಾ ಮತ್ತು ಬೊಕಾರೋಗಳಿಗೆ ಹೋಗಿ ದ್ರವರೂಪದ ಮೆಡಿಕಲ್ ಆಕ್ಸಿಜನ್​ಅನ್ನು ಲೋಡ್​ ಮಾಡಿಸಿಕೊಳ್ಳಲಿವೆ. ಅಲ್ಲಿಂದ ದೇಶದ ವಿವಿಧ ಭಾಗಗಳಿಗೆ ಸರಬರಾಜು ಮಾಡಲು ತೆರಳಲಿವೆ ಎನ್ನಲಾಗಿದೆ.(ಏಜೆನ್ಸೀಸ್)
‘ಎಷ್ಟು ಲಸಿಕೆ ಆರ್ಡರ್ ಮಾಡಿದ್ದೀರಿ ?’ – ಮೋದಿಗೆ ಮನಮೋಹನ್​ ಸಿಂಗ್ ಪ್ರಶ್ನೆ
ಓಡಿಹೋಗಿದ್ದ ಪ್ರೇಮಿಗಳನ್ನು ಹಿಡಿದುತಂದ ಪೊಲೀಸ್​; ಯುವತಿ ಮನೆಗೆ, ಯುವಕ ಮಸಣಕ್ಕೆ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − six =
Remember me
