ನವದೆಹಲಿ:ರೈಲ್ವೇ ಪ್ರಯಾಣಿಕರಿಗೆ ಒಂದು ಸಂತಸದ ಸುದ್ದಿ ಪ್ರಕಟಗೊಂಡಿದೆ. ಕೋವಿಡ್ ಕಾರಣದಿಂದ ರೈಲಿನಲ್ಲಿ ಕಂಬಳಿ, ಹೊದಿಕೆ ನೀಡುವುದಕ್ಕೆ ವಿಧಿಸಿದ್ದ ನಿರ್ಬಂಧನವನ್ನು ರೈಲ್ವೆ ಇಲಾಖೆ ವಾಪಾಸ್ ತೆಗೆದುಕೊಂಡಿದೆ.
ರೈಲ್ವೆ ಇಲಾಖೆ ಒದಗಿಸುತ್ತಿದ್ದ ಈ ಸೌಲಭ್ಯವನ್ನು ಕೋವಿಡ್‌ನಿಂದಾಗಿ 2020 ರಲ್ಲಿ ಸ್ಥಗಿತಗೊಳಿಸಲಾಗಿತ್ತು. ತಕ್ಷಣವೇ ಜಾರಿಗೆ ಬರುವಂತೆ ಎಸಿ ಕೋಚ್‌ನೊಳಗೆ ಲೆನಿನ್, ಬ್ಲಾಂಕೆಟ್‌ಗಳು ಮತ್ತು ಕರ್ಟನ್‌ಗಳ ಪೂರೈಕೆಯನ್ನು ಪ್ರಾರಂಭಿಸಬೇಕು ಎಂದು ರೈಲ್ವೆ ಮಂಡಳಿಯು ಎಲ್ಲಾ ರೈಲ್ವೆ ವಲಯಗಳಿಗೆ ನೀಡಿರುವ ಆದೇಶದಲ್ಲಿ ತಿಳಿಸಿದೆ.
ಕೋವಿಡ್-19 ಪ್ರಕರಣಗಳು ಹೆಚ್ಚಾದ ಹಿನ್ನೆಲೆ 2020 ರಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಸಿ ಕೋಚ್‌ಗಳಲ್ಲಿ ನೀಡಲಾದ ಈ ಸೌಲಭ್ಯವನ್ನು ಸ್ಥಗಿತಗೊಳಿಸಿತ್ತು.
ಏಳೇಳು ದಾಖಲೆಗಳ ಸರದಾರ ಯೋಗಿ ಆದಿತ್ಯನಾಥ: 37 ವರ್ಷಗಳಲ್ಲಿ ಅಧಿಕಾರ ಉಳಿಸಿಕೊಂಡ ಮೊದಲ ಸಿಎಂ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 7 =
Remember me
