ಮುಂಬೈ:ಮಹಾರಾಷ್ಟ್ರದಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮಳೆಯಿಂದಾದ ಅನಾಹುತದಿಂದಾಗಿ ಸಾವಿನ ಸಂಖ್ಯೆ 100ಕ್ಕೆ ದಾಟಿದೆ ಎಂದು ವಿಪತ್ತು ನಿರ್ವಹಣಾ ಪಡೆ ನೀಡಿದ ವರದಿಯಲ್ಲಿ ತಿಳಿಸಲಾಗಿದೆ.
ಜೂನ್​ 1 ರಿಂದ ಈವರೆಗೆ 102 ಮಂದಿ ಮೃತಪಟ್ಟಿದ್ದು, ನಿನ್ನೆ ಒಂದೇ ದಿನದಲ್ಲಿ ಮೂವರು ಮೃತಪಟ್ಟಿರುವುದು ವರದಿಯಾಗಿದೆ. ಬುಲ್ಧಾನಾ, ನಾಸಿಕ್​ ಮತ್ತು ನಂದುಬಾರ್​ ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಭೂ ಕುಸಿತ, ಮರಗಳು ಉರುಳಿ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದು, 20 ಹಳ್ಳಿಗಳು ಸಂಪೂರ್ಣ ಜಲಾವೃತಗೊಂಡಿದ್ದು, ಹಳ್ಳಿಗಳಲ್ಲಿರುವ ಮನೆಗಳು ಸಹ ಕಾಣಿಸದಷ್ಟು ನೀರು ತುಂಬಿಕೊಂಡಿದೆ. ಈ ನಡುವೆ ಎನ್​ಡಿಆರ್​ಎಫ್​ ತಂಡ ಜನರನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುಲಾಗುತ್ತಿದೆ.
ಈ ನಡುವೆ ರಸ್ತೆ ಹಾಗೂ ರೈಲು ಸಂಚಾರಕ್ಕೂ ಅಡ್ಡಿಯಾಗಿದ್ದು, ಮಳೆಯಿಂದಾಗಿ ಕೆಲವೆಡೆ ಸಂಪೂರ್ಣ ರಸ್ತೆ ಸಂಚಾರ ಸ್ಥಗಿತಗೊಂಡಿದೆ.(ಏಜೆನ್ಸೀಸ್​)
ಲಲಿತ್​ ಮೋದಿ ಜತೆಗೆ ಸುಷ್ಮಿತಾ ಡೇಟಿಂಗ್​: ಮಾಜಿ ಪ್ರಿಯಕರನಿಂದ ಅಚ್ಚರಿಯ ಹೇಳಿಕೆ!

ಇಂತಹ ರಸ್ತೆಗಳಲ್ಲೂ ಅಪಘಾತವಾಗುತ್ತಾ? ಸರ್ಕಾರ ನೀಡಿರುವ ವರದಿಯಲ್ಲಿದೆ ಬೆಚ್ಚಿಬೀಳಿಸುವ ಮಾಹಿತಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 + 18 =
Remember me
