ನವದೆಹಲಿ:ನೈಋತ್ಯ ಮುಂಗಾರು ಮಾರುತಗಳು ಅವಧಿಗಿಂತಲೂ ಮುನ್ನವೇ ಪ್ರವೇಶಿಸಿದ್ದು, ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ, ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ತೆಲಂಗಾಣ, ರಾಯಲಸೀಮಾ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ. ಮುಂದಿನ 48 ಗಂಟೆಗಳಲ್ಲಿ ಆಂಧ್ರಪ್ರದೇಶ, ಪಶ್ಚಿಮ ಕೇಂದ್ರ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯ ಹೆಚ್ಚಿನ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ಮುಂದಿನ 5 ದಿನಗಳಲ್ಲಿ ಈಶಾನ್ಯ ಭಾರತ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕವಾದ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ ಕೆಲವು ದಿನಗಳಲ್ಲಿ ಈಶಾನ್ಯ ಭಾರತದ ಹಲವು ಭಾಗಗಳಲ್ಲೂ ಭಾರಿ ಮಳೆ ಸಾಧ್ಯತೆಯಿದೆ. ಜೂನ್ 15 ಮತ್ತು 17 ರ ನಡುವೆ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಗಂಗಾನದಿ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 3 =
Remember me
