ನವದೆಹಲಿ:ಭಾನುವಾರ ಬೆಳ್ಳಂಬೆಳಗ್ಗೆಯೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು, ವಾತಾವರಣ ನೋಡಿದರೆ ಮುಂದಿನ ಮಂಗಳವಾರದವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ತಮ್ಮನಿಗೆ ಕರೊನಾ ಸೋಂಕು ದೃಢವಾದ ಬೆನ್ನಲ್ಲೇ ನೇಣಿಗೆ ಶರಣಾದ ಅಣ್ಣ
ದೆಹಲಿಯ ಅದಾಮ್​ಪುರ್​, ಹಿಸ್ಸಾರ್​, ಹನ್ಸಿ, ಜಿಂದ್​, ಗೊಹನಾ, ಗನ್ನೌರ್​, ಬರೂತ್​, ರೋಹ್ಟಕ್​, ಸೋನಿಪತ್​, ಬಾಗಪತ್​, ಗುರುಗ್ರಾಮ್​, ನೋಯ್ಡಾ, ಘಾಜಿಯಬಾದ್​ ಮತ್ತು ಫರೀದಾಬಾದ್​ ಸೇರಿದಂತೆ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.
#WATCHDelhi: A bus got stuck in a waterlogged road under Minto Bridge following heavy rainfall in the national capital this morning.pic.twitter.com/OhwpyIU2Sz
— ANI (@ANI)July 19, 2020

ಸುರಿಯುತ್ತಿರುವ ಭಾರಿ ಮಳೆದ ರಸ್ತೆಗಳು ಜಲಾವೃತವಾಗಿದ್ದು, ಸಂಚಾರಕ್ಕೆ ಅಡೆತಡೆಯಾಗಿದ್ದಲ್ಲದೆ, ಜನಜೀವನವೂ ಅಸ್ತವ್ಯಸ್ತವಾಗಿದೆ. ಹಳ್ಳ ದಿಣ್ಣೆಗಳಲ್ಲಿ ಮಳೆ ನೀರು ತುಂಬಿ ನಿಂತಿದ್ದು, ವಾಹನ ಚಾಲಕರು ಪರದಾಡುತ್ತಿದ್ದಾರೆ.
ಇದನ್ನೂ ಓದಿ:ಖೇಲ್‌ರತ್ನ ಪ್ರಶಸ್ತಿ ರೇಸ್‌ನಿಂದ ಹಿಂದೆ ಸರಿದ ಹರ್ಭಜನ್ ಸಿಂಗ್, ಕಾರಣವೇನು ಗೊತ್ತೇ?
ಹರಿಯಾಣ ಮತ್ತು ಪಂಜಾಬ್​ ರಾಜ್ಯಗಳಲ್ಲಿ ಮುಂದಿನ ಒಂದು ವಾರದವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅದರಲ್ಲೂ ಮುಂದಿನ ಮೂರು ದಿನಗಳಲ್ಲಿ ದೆಹಲಿ, ಹರಿಯಾಣ ಮತ್ತು ಪಂಜಾಬ್​ನಲ್ಲಿ ಭಾರಿ ಮಳೆಯಾಗಲಿದೆ.(ಏಜೆನ್ಸೀಸ್​)
Delhi: The national capital received heavy rainfall this morning. Visuals of waterlogged streets from Minto Road area.pic.twitter.com/0VpCTPbu5d
— ANI (@ANI)July 19, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + six =
Remember me
