ಚೆನ್ನೈ:ನಟ ರಜನಿಕಾಂತ್ ಅವರು ಪಕ್ಷದ ಜಿಲ್ಲಾ ಕಾರ್ಯದರ್ಶಿಗಳೊಂದಿಗೆ ಸೋಮವಾರ ಸಭೆ ನಡೆಸಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆ? ಬೇಡವೇ? ಎಂಬ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ತಾನು ಪಕ್ಷದ ಇತರ ಮುಖಂಡರೊಂದಿಗೆ ರ್ಚಚಿಸಿ ಸೂಕ್ತ ಸಮಯದಲ್ಲಿ ರಾಜಕೀಯ ನಿಲುವು ತಿಳಿಸುತ್ತೇನೆ ಎಂದು ರಜನಿಕಾಂತ್ 2 ವರ್ಷಗಳಿಂದಲೂ ಹೇಳುತ್ತ ಬಂದಿದ್ದಾರೆ. ಇದರಿಂದ ಬೇಸರಗೊಂಡಿರುವ ಅವರ ಅಭಿಮಾನಿಗಳು ರಾಜಕೀಯಕ್ಕೆ ಪ್ರವೇಶಿಸುವಂತೆ ತೀವ್ರ ಒತ್ತಡ ಹೇರುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 3 =
Remember me
