ನವದೆಹಲಿ:ವಿವಿಧ ಮತಗಟ್ಟೆ ಸಮೀಕ್ಷೆ ಪ್ರಕಾರ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಗಳಿಸಲಿದೆ. ಆದರೂ, ಕೆಲ ಸಮೀಕ್ಷೆಗಳು ಕಾಂಗ್ರೆಸ್ ಜಯದ ಸಾಧ್ಯತೆ ತೋರಿಸಿಕೊಟ್ಟಿವೆ.
ರಿಪಬ್ಲಿಕ್​ ಟಿವಿ, ಎಬಿಪಿ ನ್ಯೂಸ್​, ದೈನಿಕ ಭಾಸ್ಕರ; ಜನ್​ ಕೀ ಬಾತ್​; ಪಿ ಮಾರ್ಕ್​; ಟೈಮ್ಸ್​ ನೌ-ಇಟಿಜಿ, ಟಿವಿ 9 ಮತಗಟ್ಟೆ ಸಮೀಕ್ಷೆಗಳ ಪ್ರಕಾರ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ದೊರೆಯಲಿವೆ. ಇಂಡಿಯಾ ಟುಡೇ ಆ್ಯಕ್ಸಿಸ್​ ಮೈ ಇಂಡಿಯಾ, ಇಂಡಿಯಾ ಟಿವಿ, ನ್ಯೂಸ್​ ಟುಡೆ- ಟುಡೇಸ್​ ಚಾಣಕ್ಯ, ಸಮೀಕ್ಷೆಯ ಪ್ರಕಾರ ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ಸಮಬಲದ ಹೋರಾಟ ಇದೆ.
ಇಂಡಿಯಾ ಟಿವಿ- ಸಿಎನ್​ಕ್ಸ್​ ಮತಗಟ್ಟೆ ಸಮೀಕ್ಷೆ: ಛತ್ತೀಸಗಡದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ

ರಿಪಬ್ಲಿಕ್ ಮತಗಟ್ಟೆ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಅಧಿಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
