ನವದೆಹಲಿ:ರಾಜಸ್ಥಾನ ವಿಧಾನಸಭೆ ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹಿಸುವ ನಿರ್ಣಯವನ್ನು ಶನಿವಾರ ಅಂಗೀಕರಿಸಿದೆ.
ಆಯವ್ಯಯ ಮಂಡನೆ ಅಧಿವೇಶನದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್​ ಮಂಡಿಸಿದ ಈ ನಿರ್ಣಯ ಅಂಗೀಕಾರವಾಯಿತು.
ಹೀಗೆ ಪೌರತ್ವ ತಿದ್ದಪಡಿ ಕಾಯ್ದೆಯನ್ನು ಅಂಗೀಕರಿಸಿದ ವಿಧಾನಸಭೆಗಳಲ್ಲಿ ರಾಜಸ್ಥಾನ ಮೂರನೇಯದು. ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ಕೇರಳ ಮತ್ತು ಪಂಜಾಬ್​ ರಾಜ್ಯ ವಿಧಾನಸಭೆಗಳು ಸಿಎಎ ವಿರುದ್ಧ ನಿರ್ಣಯವನ್ನು ಈಗಾಗಲೇ ಅಂಗೀಕರಿಸಿವೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
