ಜೈಪುರ:ರಾಜಸ್ಥಾನದ ಮುಖ್ಯಮಂತ್ರಿ 56 ವರ್ಷ ವಯಸ್ಸಿನ ಭಜನ್ ಲಾಲ್ ಶರ್ಮಾ ಅವರಿಗೆ ಕರೊನಾ ಪಾಸಿಟಿವ್‌ ಆಗಿದೆ. ಮುಖ್ಯಮಂತ್ರಿಗಳೇ ತಮ್ಮ ಟ್ಟೀಟರ್​ ಖಾತೆಯಲ್ಲಿ ತನಗೆ ಸೋಂಕು ದೃಢಪಟ್ಟ ಕುರಿತು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಸಂದೇಶಖಾಲಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
ಬುಧವಾರ (ಮಾರ್ಚ್​ 06) ವೈದ್ಯರು ಕೋವಿಡ್ ಪಾಸಿಟಿವ್ ಎಂದು ದೃಢಪಡಿಸಿದ್ದಾರೆ. ಪ್ರತಿಯೊಂದು ವಿಚಾರವನ್ನೂ ಭಜನ್​ ಲಾಲ್ ಶರ್ಮಾ ಅವರು ಶೇರ್‌ ಮಾಡಿಕೊಳ್ಳುತ್ತಾರೆ. ಅದೇ ರೀತಿ, ತಮಗೆ ಕರೊನಾ ಸೋಂಕು ತಗುಲಿರುವ ವಿಷಯವನ್ನೂ ಟ್ವಿಟರ್‌ ಮೂಲಕ ಬಹಿರಂಗಪಡಿಸಿದ್ದಾರೆ.
स्वास्थ्य समस्या के चलते आज स्वास्थ्य परीक्षण करवाने पर आज मेरी कोविड रिपोर्ट पॉजिटिव आई है।
मैं सेल्फ आइसोलेशन में हूं और चिकित्सकों के परामर्श का पूर्णतः पालन कर रहा हूं एवं आगामी सभी कार्यक्रमों में वर्चुअल माध्यम से सम्मिलित रहूंगा।
— Bhajanlal Sharma (@BhajanlalBjp)March 6, 2024

‘ಕರೊನಾ ಪರೀಕ್ಷೆಗೆ ಒಳಗಾಗಿದ್ದು ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ನನಗೆ ಕೋವಿಡ್‌ ಪಾಸಿಟಿವ್‌ ಆಗಿದೆ. ವೈದ್ಯರ ಸಲಹೆಯಂತೆ ಸದ್ಯ ಐಸೋಲೇಶನ್‌ನಲ್ಲಿದ್ದೇನೆ.
ವೈದ್ಯರ ಸಲಹೆಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ, ವರ್ಚುವಲ್ ಮಾಧ್ಯಮದ ಮೂಲಕ ಮುಂದಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾಗಿ ಸಿಎಂ ಶರ್ಮಾ ಅವರು ಹೇಳಿದ್ದಾರೆ.
ರಾಕ್ಷಸಿ ತಾಯಿಯಿಂದಲೇ ಚಿತ್ರಹಿಂಸೆಗೊಳಗಾದ ಮಗುವನ್ನು ನೋಡಬೇಕು ಎಂದಿದ್ದೇಕೆ ಧ್ರುವ ಸರ್ಜಾ! ಹೀಗ್ಯಾಕೆ ಹೇಳಿದ್ರು?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four + 2 =
Remember me
