ಜೈಪುರ:ಹೇಳಿದ್ದ ಜಿಲ್ಲಾ ಕೋರ್ಟ್ ಮ್ಯಾಜಿಸ್ಟ್ರೇಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಿಂದ ವರದಿಯಾಗಿದೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ: ಕಾಂಗ್ರೆಸ್​​​ ತೊರೆದು ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್
ಈ ಕುರಿತು ಮಾಹಿತಿ ನೀಡಿದ ಎಸ್‌ಟಿ, ಎಸ್‌ಸಿ ಸೆಲ್​ ನ ಡಿವೈಎಸ್ಪಿ ಮೈನಾ ಮೀನಾ ಮಾತನಾಡಿ, ಹಿಂಡೌನ್ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ತನ್ನ ಸಂತ್ರಸ್ತೆ ಗಾಯ ನೋಡಲು ವಿವಸ್ತ್ರಗೊಳ್ಳುವಂತೆ ಹೇಳಿರುವುದಾಗಿ ಎಂದು ಆರೋಪಿಸಿ ಮಾರ್ಚ್ 30ರಂದು ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಕೋರ್ಟ್​ನಲ್ಲಿ ತನ್ನ ಹೇಳಿಕೆಯನ್ನು ರೆಕಾರ್ಡ್ ಮಾಡಿದ ಬಳಿಕ ಬಟ್ಟೆ ಬಿಚ್ಚಿ ಗಾಯಗಳನ್ನು ತೋರಿಸಲು ತಿಳಿಸಲಾಯಿತು. ನಾನು ಅದನ್ನು ನಿರಾಕರಿಸಿದ್ದಾಗಿ ಸಂತ್ರಸ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾಳೆ. ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ಅತಿರೇಕದ ವರ್ತನೆ ಎಂದು ಪ್ರಕರಣ ದಾಖಲಾಗಿದೆ ಎಂದು ಡಿವೈಎಸ್ಪಿ ಮಾಹಿತಿ ನೀಡಿದ್ದಾರೆ.
ಮ್ಯಾಜಿಸ್ಟ್ರೇಟ್ ವಿರುದ್ಧ ಐಪಿಸಿ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 345 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಮಾರ್ಚ್ 19 ರಂದು ಮಹಿಳೆ ಮೇಲೆ ಅತ್ಯಾಚಾರವೆಸಗಲಾಗಿದೆ ಮತ್ತು ಮಾರ್ಚ್ 27 ರಂದು ಹಿಂಡೌನ್ ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
Virat Kohli: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶೇಷ ದಾಖಲೆ ಬರೆದ ಕಿಂಗ್ ಕೊಹ್ಲಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
