ಮುಂಬೈ :ದೆಹಲಿಯಿಂದ ಗೋವಾಗೆ ಹೋಗುತ್ತಿದ್ದ ರಾಜಧಾನಿ ಎಕ್ಸ್​​ಪ್ರೆಸ್​ ರೈಲು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಟನೆಲ್​ನಲ್ಲಿ ಹಳಿತಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಈ ದುರ್ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೂ ಪೆಟ್ಟು ಬಿದ್ದಿಲ್ಲ ಎನ್ನಲಾಗಿದೆ.
“ದೆಹಲಿಯ ಹಜ್ರತ್​ ನಿಜಾಮುದ್ದೀನ್ ರೈಲು ನಿಲ್ದಾಣದಿಂದ ಮಡಗಾವ್​ ರೈಲು ನಿಲ್ದಾಣಕ್ಕೆ ಹೋಗುತ್ತಿದ್ದ ರಾಜಧಾನಿ ಎಕ್ಸ್​ಪ್ರೆಸ್​ ರತ್ನಗಿರಿ ಬಳಿಯ ಕರ್ಬುಡೆ ಟನೆಲ್​ನಲ್ಲಿ ಹಳಿತಪ್ಪಿತು” ಎಂದು ಪಿಟಿಐ ವರದಿ ಮಾಡಿದೆ. ಮುಂಬೈನಿಂದ 325 ಕಿಲೋಮೀಟರ್​ ದೂರದಲ್ಲಿ ಈ ದುರ್ಘಟನೆ ಸಂಭವಿಸಿದೆ.(ಏಜೆನ್ಸೀಸ್)
4 ಕೋಟಿ ರೂ. ಸಂಗ್ರಹಿಸಿದ ಮಾಹಿತಿ; ಇಂದು ಇಡಿ ಕಛೇರಿಯಲ್ಲಿ ಮಾಜಿ ಸಚಿವ ಅನಿಲ್​ ದೇಶ್​ಮುಖ್​ ವಿಚಾರಣೆ

ರೈಲು ಹತ್ತಿದ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 7 =
Remember me
