ಚೆನ್ನೈ:ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ ರಜನಿಕಾಂತ್ ಗುರುವಾರ ತಮ್ಮ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ.
ಕಳೆದ 6 ದಿನಗಳಿಂದ ರಜನಿಕಾಂತ್ ತಮ್ಮ ರಜನಿ ಮಕ್ಕಳ ಮಂದ್ರಮ್ (ಆರ್​ಎಂಎಂ)ನ ಜಿಲ್ಲಾ ಘಟಕದ ಮುಖಂಡರ ಜತೆ ನಿರಂತರವಾಗಿ ಸಭೆ ನಡೆಸಿದ್ದು, ಚೆನ್ನೈನಲ್ಲಿರುವ ತಮ್ಮ ಒಡೆತನದ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ ಎಲ್ಲರೂ ಹಾಜರಿರಬೇಕು ಎಂದು ತಾಕೀತು ಮಾಡಿದ್ದಾರೆ.
ಕರೊನಾ ಭೀತಿ: ಕುಗ್ಗಿದ ಚಿಕನ್​ ಬದಲಾಗಿ ಬೇಡಿಕೆ ಹೆಚ್ಚಾದ ಹಲಸಿನ ಬೆಲೆ ಕೇಳಿದ್ರೆ ಶಾಕ್​ ಆಗ್ತಿರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − twelve =
Remember me
