ಚೆನ್ನೈ:ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸುವಂತೆ ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಅವರಿಗೆ ಆಹ್ವಾನ ನೀಡಲಾಗಿದೆ.
ಇದನ್ನೂ ಓದಿ:ಪ್ರಧಾನಿ ಪ್ರಮಾಣವಚನಕ್ಕೆ ಯಾರಿಗೆಲ್ಲಾ ಆಹ್ವಾನ?; ಇಲ್ಲಿದೆ ಕಂಪ್ಲೀಟ್​ ಡೀಟೇಲ್ಸ್​
ಮೋದಿ ಅವರು ಇದೇ ತಿಂಗಳ 9 ರಂದು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭಕ್ಕೆ ಹಲವು ವಿದೇಶಿ ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ರಜನಿಕಾಂತ್ ಅವರಿಗೆ ಪ್ರಧಾನಿಯವರ ಕಚೇರಿಯಿಂದ ಆಹ್ವಾನ ಬಂದಿದೆ ಎಂದು ವರದಿಯಾಗಿದೆ.
ಇನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇದೇ ತಿಂಗಳ 12ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ಕಾರ್ಯಕ್ರಮಕ್ಕೆ ರಜನಿಕಾಂತ್‌ಗೆ ಆಹ್ವಾನ ಕಳುಹಿಸಲಾಗಿದೆ ಎಂಬ ಮಾಹಿತಿ ಇದೆ. ಇದರೊಂದಿಗೆ ದೆಹಲಿ ಮತ್ತು ಅಮರಾವತಿಯಲ್ಲಿ ಮೋದಿ ಮತ್ತು ಚಂದ್ರಬಾಬು ಪ್ರಮಾಣ ವಚನ ಸಮಾರಂಭದಲ್ಲಿ ರಜನಿಕಾಂತ್ ಪಾಲ್ಗೊಳ್ಳಲಿದ್ದಾರೆ.
ಅಂದು ರಾಜೀವ್ ‘ಕೈ’ಬಿಟ್ಟಂತೆ, ಈಗ ಮೋದಿ ಅಧಿಕಾರ ವಹಿಸಿಕೊಳ್ಳಬಾರದು’: ಸಚಿನ್ ಪೈಲಟ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × five =
Remember me
