ತಮಿಳುನಾಡು:ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುತ್ಥಳಿ ಧ್ವಂಸಗೊಳಿಸಿದ ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾದ ಘಟನೆ ಸೋಮವಾರ (ನ.13) ಬೆಳಗ್ಗೆ ತಮಿಳುನಾಡಿನಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಮೃಣಾಲ್ ಠಾಕೂರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರಾ ರ‍್ಯಾಪರ್ ಬಾದ್​ಶಾ?, ಪಾರ್ಟಿ ವಿಡಿಯೋ ವೈರಲ್
ಧ್ವಂಸಗೊಳಿಸಲಾದ ರಾಜೀವ್ ಗಾಂಧಿ ಪುತ್ಥಳಿಯನ್ನು ವರ್ಷಗಳ ಹಿಂದೆ ಕನ್ಯಾಕುಮಾರಿ ಜಿಲ್ಲೆಯ ಪುದಪಾಂಡಿಯಲ್ಲಿ ಇರಿಸಲಾಗಿತ್ತು. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಸ್ಥಳೀಯರೊಬ್ಬರು ಪುತ್ಥಳಿ ಹಾನಿಯಾಗಿರುವುದನ್ನು ಪತ್ತೆಹಚ್ಚಿದ್ದು, ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಸದ್ಯ ಈ ಸಂಬಂಧ ಪುದಪಾಂಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ,(ಏಜೆನ್ಸೀಸ್).
ವಿಜಯ್​ ನಟನೆಯ ‘ದಳಪತಿ 68’ನಿಂದ ಹೊರಬಿತ್ತು ಹೊಸ ಅಪ್ಡೇಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 5 =
Remember me
