ಗಾಂಧಿನಗರ:ಭಾರಿ ಮಳೆಯಿಂದಾಗಿ ಗುಜರಾತ್‌ನ ರಾಜ್‌ಕೋಟ್ ವಿಮಾನ ನಿಲ್ದಾಣದ ಟರ್ಮಿನಲ್‌ನ ಹೊರಗಿನ ಶೆಲ್ಟರ್ ಶನಿವಾರ ಕುಸಿದಿದೆ.
ಇದನ್ನೂ ಓದಿ:ಭಾರತ – ದಕ್ಷಿಣ ಆಫ್ರಿಕಾ ಫೈನಲ್​ಗೆ ಮಳೆ ಅಡ್ಡಿಯಾದರೆ ಚಾಂಪಿಯನ್ ಆಗುವವರು ಯಾರು? ಡಕ್‌ವರ್ತ್ ಲೂಯಿಸ್ ನಿಯಮ ಏನು?
ಪ್ರಯಾಣಿಕರನ್ನು ಪಿಕ್ ಅಪ್ ಮತ್ತು ಡ್ರಾಪ್ ಮಾಡುವ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆದರೆ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಈ ಸಂಬಂಧ ವಿಡಿಯೋ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಭಾರಿ ಮಳೆಯಿಂದಾಗಿ ದೆಹಲಿಯ ವಿಮಾನ ನಿಲ್ದಾಣದ ಟರ್ಮಿನಲ್-1 ಕುಸಿದು ಈ ಅವಘಡದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮಾಸುವ ಮುನ್ನವೇ ಈ ಅವಘಡ ಸಂಭವಿಸಿರುವುದು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ.
ದಕ್ಷಿಣ ಗುಜರಾತ್‌ನಲ್ಲಿ ಚಂಡಮಾರುತದ ತೀವ್ರತೆ ಇದೆ ಎಂದು ಭಾರತೀಯ ಹವಾಮಾನ ಕೇಂದ್ರ ಶನಿವಾರ ಹಳದಿ ಎಚ್ಚರಿಕೆ ನೀಡಿದೆ.
ಕುಡಿದ ಅಮಲಿನಲ್ಲಿ ಶಾಲೆಗೆ ಬಂದ ಶಿಕ್ಷಕ.. ವಿದ್ಯಾರ್ಥಿಗಳು ಕೊಟ್ಟ ಶಿಕ್ಷೆಯೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − eight =
Remember me
