ನವದೆಹಲಿ :ಬೆನ್ನು ನೋವಿನಿಂದ ಏಮ್ಸ್‌ಗೆ ದಾಖಲಾಗಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಇದನ್ನೂ ಓದಿ:40 ದಿನಗಳಲ್ಲಿ ಏಳನೇ ಬಾರಿಗೆ ಹಾವು ಕಡಿತ.. ಹಾವುಗಳು ನಿಜವಾಗಿಯೂ ಸೇಡು ತೀರಿಸಿಕೊಳ್ಳುತ್ತವೆಯೇ?
ಎರಡು ದಿನಗಳ ಹಿಂದೆ ಬೆನ್ನು ನೋವಿನ ಕಾರಣ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗಕ್ಕೆ ದಾಖಲಾಗಿದ್ದರು. ನೋವಿನ ತೀವ್ರತೆಯನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯಕೀಯ ಕೋಶದ ಉಸ್ತುವಾರಿ ಡಾ.ರೀಮಾ ದಾದಾ ತಿಳಿಸಿದ್ದಾರೆ.
ಮೂರು ದಿನಗಳ ಹಿಂದೆ ರಾಜನಾಥ್ ಸಿಂಗ್ 73ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಆದರೆ ಅವರಿಗೆ ಇತ್ತೀಚಿನ ಸಾವ್ರತ್ರಿಕ ಚುನಾವಣೆಯಲ್ಲಿ ಹೆಚ್ಚು ಕೆಲಸ ಮಾಡಿದ್ದರಿಂದ ಬೆನ್ನು ನೋವು ಕಾಡುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಅವರು ಪ್ರಸ್ತುತ ಲಕ್ನೋ ಲೋಕಸಭೆಯನ್ನು ಪ್ರತಿನಿಧಿಸುತ್ತಿದ್ದಾರೆ. ಸತತ ಎರಡನೇ ಬಾರಿಗೆ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮತ್ತೊಂದು ಮಾರಣಾಂತಿಕ ವೈರಸ್.. ನಾಲ್ವರು ಮಕ್ಕಳ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 5 =
Remember me
