ನವದೆಹಲಿ:ಮಂಗಳವಾರ (ಅ.24) ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅರುಣಾಚಲ ಪ್ರದೇಶದ ತವಾಂಗ್‌ನ ಮುಂಚೂಣಿ ನೆಲೆಯಲ್ಲಿ ಸೇನಾ ಯೋಧರೊಂದಿಗೆ ದಸರಾ ಆಚರಿಸಲಿದ್ದಾರೆ ಎಂದು ಭದ್ರತಾ ಸಂಸ್ಥೆಯ ಮೂಲಗಳು ಮಾಹಿತಿ ನೀಡಿವೆ.
ಇದನ್ನೂ ಓದಿ:ಭಗವಂತ ಕೇಸರಿ: ಅಮೆರಿಕಾ ಬಾಕ್ಸ್​ ಆಫೀಸ್​ನಲ್ಲಿ ಹೊಸ ದಾಖಲೆ ಬರೆದ ನಟ ಬಾಲಯ್ಯ ಸಿನಿಮಾ!
ತವಾಂಗ್‌ನಲ್ಲಿ ಶಾಸ್ತ್ರ ಪೂಜೆ ಸಲ್ಲಿಸಲು ಸಜ್ಜಾದ ರಾಜನಾಥ್ ಸಿಂಗ್, ಪೂರ್ವ ಲಡಾಖ್‌ನ ಕೆಲವು ಘರ್ಷಣೆಯ ಬಿಂದುಗಳಲ್ಲಿ ಭಾರತ ಮತ್ತು ಚೀನಾವು ಬಿಕ್ಕಟ್ಟಿನಲ್ಲಿ ತೊಡಗಿರುವ ಸಮಯದಲ್ಲಿ, ವಾಸ್ತವಿಕ ನಿಯಂತ್ರಣ ರೇಖೆಗೆ (LAC) ಸಮೀಪವಿರುವ ಆಯಕಟ್ಟಿನ ಪ್ರಮುಖ ಸ್ಥಳದಲ್ಲಿ ಸೈನಿಕರೊಂದಿಗೆ ದಸರಾವನ್ನು ಆಚರಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ.
ಅರುಣಾಚಲ ಪ್ರದೇಶದ ಎಲ್‌ಎಸಿಯ ಉದ್ದಕ್ಕೂ ನೆಲದ ಪರಿಸ್ಥಿತಿಯ ಸಮಗ್ರ ಪರಿಶೀಲನೆಯನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ,(ಏಜೆನ್ಸೀಸ್).
ಭಗವಂತ ಕೇಸರಿ: ಅಮೆರಿಕಾ ಬಾಕ್ಸ್​ ಆಫೀಸ್​ನಲ್ಲಿ ಹೊಸ ದಾಖಲೆ ಬರೆದ ನಟ ಬಾಲಯ್ಯ ಸಿನಿಮಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
