ನವದೆಹಲಿ:ನೂತನ ಸಂಸತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಬಳಿಕ ಲೋಕಸಭೆ ಸದನದಲ್ಲಿ ಮಹಿಳೆಯರಿಗೆ 33% ಸ್ಥಾನಗಳನ್ನು ಮೀಸಲಿಡುವ ಮಸೂದೆಯನ್ನು ಇದೀಗ ರಾಜ್ಯಸಭೆ ಅಂಗೀಕರಿಸಿದೆ.
ಇದನ್ನೂ ಓದಿ:ಸೆ.22-23 ರಂದು ಅನಂತ ನಮನ 64 : ರಾಜ್ಯಪಾಲರಿಂದ ಭಾರತೀಯ ಜ್ಞಾನ ಪ್ರಶಿಕ್ಷಣ ಕೇಂದ್ರದ ಉದ್ಘಾಟನೆ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಗುರುವಾರ (ಸೆ.21) ರಾಜ್ಯಸಭೆ ಅಂಗೀಕರಿಸಿದೆ. ಪಕ್ಷದ ಶ್ರೇಣಿಗಳಲ್ಲಿ ಸಂಸದರ ನಡುವೆ ಸುದೀರ್ಘ ಚರ್ಚೆಯ ನಂತರ ಸದನದ ಎಲ್ಲಾ ಸದಸ್ಯರು ಒಮ್ಮತದಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ.
“ಈ ಮಸೂದೆಯು ದೇಶದ ಜನರಲ್ಲಿ ಹೊಸ ವಿಶ್ವಾಸವನ್ನು ಉಂಟುಮಾಡುತ್ತದೆ. ಇದು ಮಹಿಳಾ ಸಬಲೀಕರಣಕ್ಕೆ ಹೊಸ ಶಕ್ತಿ ನೀಡುವ ಎಲ್ಲಾ ರಾಜಕೀಯ ಪಕ್ಷಗಳ ಸಕಾರಾತ್ಮಕ ಚಿಂತನೆಯನ್ನು ತೋರಿಸುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದರು,(ಏಜೆನ್ಸೀಸ್).
ರಜನಿಕಾಂತ್ ದೇವರು ಎಂದ ನಟಿ ಪ್ರಿಯಾಮಣಿ; ಸಹನಟರ ಬಗ್ಗೆ ಮನದಾಳದ ಮಾತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + thirteen =
Remember me
