ನವದೆಹಲಿ:ಸಿಬಿಐನ ವಿಶೇಷ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಗುಜರಾತ್​ ಕೇಡರ್​​ನ ಐಪಿಎಸ್​ ಅಧಿಕಾರಿ ರಾಕೇಶ್​ ಆಸ್ತಾನಾ ಅವರನ್ನು ಗಡಿ ಭದ್ರತಾ ಪಡೆ (ಬಿಎಸ್​ಎಫ್​)ಯ ಡಿಜಿ (ಮಹಾ ನಿರ್ದೇಶಕ) ಆಗಿ ನೇಮಕ ಮಾಡಲಾಗಿದೆ.
ಆಸ್ತಾನಾ ಅವರು ಪ್ರಸ್ತುತ ದೆಹಲಿಯ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (ಬಿಸಿಎಎಸ್) ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ರಾಕೇಶ್​ ಆಸ್ತಾನಾ ಅವರು 1984ನೇ ಬ್ಯಾಚ್​​ನ ಐಪಿಎಸ್​ ಅಧಿಕಾರಿ. ಮಾದಕ ವಸ್ತು ನಿಯಂತ್ರಣಾ ದಳದ ಹೆಚ್ಚುವರಿ ಉಸ್ತುವಾರಿಯನ್ನು ಇವರ ಹೆಗಲಿಗೆ ಹೊರಿಸಲಾಗಿತ್ತು. ಇನ್ನು 2002ರಲ್ಲಿ ಗೋದ್ರಾದಲ್ಲಿ ನಡೆದ ಸಬರಮತಿ ಎಕ್ಸ್​ಪ್ರೆಸ್​ ರೈಲು ಬೆಂಕಿ ದುರಂತದಂಥ ಕೆಲವು ಪ್ರಮುಖ, ಉನ್ನತ ಪ್ರಕರಣಗಳ ತನಿಖೆಯಲ್ಲೂ ಅವರು ಭಾಗಿಯಾಗಿದ್ದಾರೆ. (ಏಜೆನ್ಸೀಸ್​)
https://www.vijayavani.net/toilets-liquor-shops-built-atop-demolished-masjid-in-china/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
