ರಾಜಸ್ಥಾನ: 26 ವರ್ಷದ ಪ್ರಾಚಿ ಮಹೇಶ್ವರಿ ತನ್ನ ಒಂದು ಕಿಡ್ನಿಯನ್ನು ತನ್ನ 20 ವರ್ಷದ ಸಹೋದರ ಅಂಕುರ್​ಗೆ ದಾನ ಮಾಡಿದ್ದಾರೆ. ತನ್ನ ಸಹೋದರನಿಗೆ ಹುಟ್ಟಿನಿಂದಲೇ ಕಿಡ್ನಿ ಸಂಬಂಧಿತ ಸಮಸ್ಯೆ ಇತ್ತು, ಎಂದಾದರೂ ಅವರಿಗೆ ಕಿಡ್ನಿ ಕಸಿ ಮಾಡಲೇಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದರು.
ರಕ್ಷಾ ಬಂಧನಕ್ಕೂ ಮುನ್ನ ಸಹೋದರಿಯರು ಕಿಡ್ನಿ ದಾನ ಮಾಡುವ ಮೂಲಕ ಸಹೋದರರ ಜೀವ ಉಳಿಸಿದ್ದಾರೆ. ತನ್ನ ಸಹೋದರನಿಗೆ ಹುಟ್ಟಿನಿಂದಲೇ ಕಿಡ್ನಿ ಸಂಬಂಧಿತ ಸಮಸ್ಯೆ ಇತ್ತು, ಎಂದಾದರೂ ಅವರಿಗೆ ಕಿಡ್ನಿ ಕಸಿ ಮಾಡಲೇಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದರು.
ನನ್ನ ಪೋಷಕರು ಹಾಗೂ ಅಕ್ಕ, ನಾನು ಕಿಡ್ನಿ ಪರೀಕ್ಷೆಯನ್ನು ಮಾಡಿಸಿದ್ದೆವು ಅದರಲ್ಲಿ ನನ್ನ ಕಿಡ್ನಿ ಮಾತ್ರ ಅವನ ಕಿಡ್ನಿಗೆ ಅರಿಯಾಗಿ ಮ್ಯಾಚ್ ಆಗುತ್ತೆ ಎಂದು ವೈದ್ಯರು ತಿಳಿಸಿದ್ದರು.
ಆ ಸಮಯದಲ್ಲಿ ಪ್ರಾಚಿ ಸಿಎ ಸಂಸ್ಥೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಶಸ್ತ್ರ ಚಿಕಿತ್ಸೆ ಬಳಿಕ ತುಂಬಾ ದಿನ ರಜೆ ಬೇಕಾಗಬಹುದು,ಕಂಪನಿಯಲ್ಲಿ ಅಷ್ಟು ದಿನ ರಜೆ ಕೊಡುವುದಿಲ್ಲ ಎಂದು ಅರಿತ ಸಹೋದರಿ ರಾಜೀನಾಮೆ ನೀಡಿದ್ದರು. ಈ ಸಹೋದರ ಅಧ್ಯಯನವನ್ನು ಮತ್ತೆ ಪ್ರಾರಂಭಿಸಿದ್ದಾನೆ, ಪಿಜಿ ಮಾಡುತ್ತಿದ್ದಾನೆ, ತಾನು ಸ್ವಯಂ ಉದ್ಯೋಗ ಪ್ರಾರಂಭಿಸಿರುವುದಾಗಿ ಪ್ರಾಚಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
