ಬೆಂಗಳೂರು:ಹಿಂದೂ ಧರ್ಮದಲ್ಲಿ ರಕ್ಷಾಬಂಧನವನ್ನು ಪ್ರಮುಖ ಹಬ್ಬವೆಂದು ಪರಿಗಣಿಸಲಾಗಿದೆ. ಈ ಹಬ್ಬವು ಸಹೋದರತ್ವದ ಬಲವಾದ ಸಂಬಂಧವನ್ನು ಸಂಕೇತಿಸುತ್ತದೆ. ಹಬ್ಬದ ದಿನವಾದ ಆ.19(ಸೋಮವಾರ)ಈ ಮಂಗಳಕರ ದಿನದಂದು, ಸಹೋದರಿಯರು ತಮ್ಮ ಸಹೋದರನ ಕೈಗೆ ರಾಖಿ ಕಟ್ಟುತ್ತಾರೆ. ಇದಕ್ಕೆ ಪ್ರತಿಯಾಗಿ ಸಹೋದರರು ತಮ್ಮ ಸಹೋದರಿಯನ್ನು ರಕ್ಷಿಸುವ ಪ್ರತಿಜ್ಞೆಯನ್ನು ಮಾಡುತ್ತಾರೆ.
ಇದನ್ನೂ ಓದಿ:ಸಂತ್ರಸ್ತೆ ಹೆಸರೇಳಿ ವಿವಾದಕ್ಕೀಡಾದ ನಟಿ, ಸಂಸದೆ ರಚನಾ.. ಪ್ರಕರಣ ದಾಖಲಿಸಿದ ಪೊಲೀಸರು!
ರಕ್ಷಾ ಬಂಧನ ಸಂದರ್ಭ ರಾಖಿಯಲ್ಲಿ ಮೂರು ಗಂಟುಗಳನ್ನು ಕಟ್ಟುವುದು, ಇದರ ಹಿಂದಿನ ಕಾರಣ ತುಂಬಾ ವಿಶೇಷವಾಗಿದೆ. ಮೂರು ಗಂಟುಗಳು ಈ ಮೂರು ವಿಷಯಗಳನ್ನು ಸಂಕೇತಿಸುತ್ತವೆ.
ಸಹೋದರನಿಗೆ ಸಹೋದರಿ ಕಟ್ಟುವ ರಾಖಿಯಲ್ಲಿ ಯಾವಾಗಲೂ 3 ಗಂಟುಗಳನ್ನು ಕಟ್ಟುವುದು ರೂಢಿ. ಇದರ ಹಿಂದಿನ ಕಾರಣ ತುಂಬಾ ವಿಶೇಷ. ಈ ಮೂರು ಗಂಟುಗಳು ತ್ರಿಮೂರ್ತಿಗಳಿಗೆ ಅಂದರೆ ಬ್ರಹ್ಮ, ವಿಷ್ಣು ಮತ್ತು ಮಹೇಶರಿಗೆ ನೇರವಾಗಿ ಸಂಬಂಧಿಸಿವೆ ಎಂದು ನಂಬಲಾಗಿದೆ. ಇದು ಸಂತೋಷ ಮತ್ತು ಅದೃಷ್ಟವನ್ನು ಸಹ ಪ್ರತಿನಿಧಿಸುತ್ತದೆ.
ಮೊದಲ ಗಂಟು ಸಹೋದರನ ದೀರ್ಘಾಯುಷ್ಯಕ್ಕಾಗಿ, ಎರಡನೇ ಗಂಟು ಸಹೋದರಿಯ ದೀರ್ಘಾಯುಷ್ಯಕ್ಕಾಗಿ ಮತ್ತು ಮೂರನೇ ಗಂಟು ಸಹೋದರ-ಸಹೋದರಿ ಸಂಬಂಧವನ್ನು ಗಟ್ಟಿಗೊಳಿಸಲು ಮತ್ತು ಸಿಹಿಗೊಳಿಸಲು ಎಂದು ನಂಬಲಾಗುತ್ತದೆ.
‘ತಕ್ಷಣ ಚಾರ್ಜ್ ಶೀಟ್ ಸಲ್ಲಿಸಿ, ಅಪರಾಧ ಸಾಬೀತುಪಡಿಸಿ’: ಸಿಎಂ ಮಮತಾಗೆ ಪತ್ರ ಬರೆದ ಎಎಪಿ ಸಂಸದ ಹರ್ಭಜನ್ ​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 − eight =
Remember me
