ಹೈದರಾಬಾದ್​:ಸ್ಯಾಂಡಲ್​ವುಡ್​​ ನಟ ಜಗ್ಗೇಶ್​​ ಅವರ ಪುತ್ರ ಗುರುರಾಜ್ ಜಗ್ಗೇಶ್ ನಟನೆಯ ‘ಗಿಲ್ಲಿ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ರಾಕುಲ್​​ ಪ್ರೀತ್​ ಸಿಂಗ್​​ ಅವರು ಬೆಲೆಬಾಳುವ ಐಷಾರಮಿ ಖರೀದಿ ಮಾಡುವ ಮೂಲಕವಾಗಿ ಸೋಶಿಯಲ್​​ ಮೀಡಿಯಾದಲ್ಲಿ ಸುದ್ದಿಯಲ್ಲಿದ್ದಾರೆ.
ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಕಾರು ಖರೀದಿಸಿದ್ದಾರೆ. ಅಂತಿಂಥ ಕಾರಲ್ಲ. ದುಬಾರಿಯಾಗಿರೋ, ಲಕ್ಷುರಿಯಾಗಿರೋ ಸಖತ್ ಆಗಿರುವ ಕಾರು. ಈ ವಿಚಾರ ಈಗ ಎಲ್ಲೆಡೆ ವೈರಲ್ ಆಗಿದೆ
ರಾಕುಲ್ ಬೆಂಜ್ ಕಂಪನಿಗೆ ಸೇರಿದ ಐಷಾರಾಮಿ ಕಾರನ್ನು ಖರೀದಿಸಿದ್ದಾರಂತೆ. ಇದರ ಬೆಲೆ ಸುಮಾರು 3 ಕೋಟಿ ರೂಪಾಯಿ. ರಾಕುಲ್ ಬಳಿ ಈಗಾಗಲೇ ಹಲವು ಐಷಾರಾಮಿ ಕಾರುಗಳಿವೆ.  ಈ ಕಾರಿನ ಚಿತ್ರಗಳು ಮತ್ತು ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
A post shared by Koimoi.com (@koimoi)
ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಸ್ಟಾರ್ ಹೀರೋಗಳ ಜೊತೆ ನಟಿಸಿ ತಮ್ಮ ಸೌಂದರ್ಯ ಮತ್ತು ನಟನೆಯಿಂದ ಸಾಕಷ್ಟು ಅವಕಾಶಗಳನ್ನು ಪಡೆಯುತ್ತಿದ್ದಾರೆ. ಅದರ ಭಾಗವಾಗಿ ರಾಕುಲ್ ಅವರು ‘ಲೌಕ್ಯಂ’, ‘ನನ್ನಕು ಪ್ರೇಮತೋ’ ಮತ್ತು ‘ಧ್ರವ’ ನಂತಹ ಹಿಟ್ ಸಿನಿಮಾಗಳನ್ನು ಮಾಡಿದ್ದಾರೆ. ಕನ್ನಡ ಸಿನಿಮಾದಲ್ಲಿಯೂ ಕೂಡಾ ಎಆಕುಲ್​​ ನಟಿಸಿದ್ದಾರೆ.
ಟಾಲಿವುಡ್‌ನಲ್ಲಿ ಆಫರ್‌ಗಳು ಕಡಿಮೆಯಾಗಿದೆ. ಕೊಂಡಪೋಲಂ, ಕೊನೆಯ ತೆಲುಗು ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಅದರೊಂದಿಗೆ ರಾಕುಲ್ ಟಾಲಿವುಡ್ ನಿಂದ ದೂರವಾದರು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಆಕೆಗೆ ಅಭಿಮಾನಿಗಳಿಗೆ ಮಾತ್ರ ಕಮ್ಮಿಯಾಗಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − two =
Remember me
