ತೆಲಂಗಾಣ:ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಈಗಾಗಲೇ ಅನೇಕ ರಾಜಕೀಯ ನಾಯಕರು ಆಹ್ವಾನ ಸ್ವೀಕರಿಸಿದ್ದು, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ. ಕವಿತಾ ಮಾತ್ರ ಈ ಕುರಿತಂತೆ ಅಸಮಾಧಾನ ಹೊರಹಾಕಿದ್ದಾರೆ. ಅಯೋಧ್ಯೆಯಲ್ಲಿ ನಡೆಯಲಿರುವ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ತಮ್ಮ ಪಕ್ಷಕ್ಕೆ ಆಹ್ವಾನ ಬಂದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯ ಮಂಟಪದಲ್ಲಿ ಜಯಂತ್ಯುತ್ಸವ
“ನಮಗೆ ಆಹ್ವಾನ ನೀಡಲಾಗಿಲ್ಲ. ಆದರೆ ಶ್ರೀರಾಮ ಎಲ್ಲರ ದೇವರು. ಹಾಗಾಗಿ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ನಾವು ಅಯೋಧ್ಯೆಗೆ ಭೇಟಿ ನೀಡುತ್ತೇವೆ” ಎಂದು ಕವಿತಾ ಹೇಳಿದ್ದಾರೆ. ಅಯೋಧ್ಯೆಯ ಬಹುನಿರೀಕ್ಷಿತ ರಾಮ ಮಂದಿರದ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸೋಮವಾರ ವಿಸ್ತೃತ ಸಮಾರಂಭದಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ವಿಧಿಗಳಲ್ಲಿ ಭಾಗವಹಿಸಲಿದ್ದಾರೆ.
ಪ್ರಾಣ ಪ್ರತಿಷ್ಠೆಯ ನಂತರ ದೇವಾಲಯವು ಸಾರ್ವಜನಿಕರಿಗೆ ತೆರೆಯಲಿದ್ದು, ಅಮಿತಾಭ್ ಬಚ್ಚನ್, ರಣಬೀರ್ ಕಪೂರ್, ಆಲಿಯಾ ಭಟ್, ಮಾಧುರಿ ದೀಕ್ಷಿತ್, ಅನುಪಮ್ ಖೇರ್ ಉದ್ಯಮಿಗಳಾದ ಮುಖೇಶ್ ಅಂಬಾನಿ, ಗೌತಮ್ ಅದಾನಿ ಮತ್ತು ಸಚಿನ್ ತೆಂಡೂಲ್ಕರ್ ಸೇರಿದಂತೆ ಗಣ್ಯಾತಿ ಗಣ್ಯರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ,(ಏಜೆನ್ಸೀಸ್).
ಮಾಸ್​ ಮಹಾರಾಜ ರವಿತೇಜಾ ಹೊಸ ಚಿತ್ರಕ್ಕೆ ಸ್ಯಾಂಡಲ್​ವುಡ್​ ನಟಿ! ಯಾರೀ ಬ್ಯೂಟಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − four =
Remember me
